ನಸುಕಿನಲ್ಲಿ ಭೀಕರ ಅಪಘಾತ: ಕಾರು ಬೆಂಕಿಗಾಹುತಿ- ರಕ್ಷಿಸಲು ಜನರಿದ್ದಲ್ಲದೇ ಐವರ ಸಜೀವ ದಹನ

ಲಖನೌ: ಇಂದು ನಸುಕಿನಲ್ಲಿ ಲಖನೌ ಸಮೀಪದ ಯುಮನಾ ಎಕ್ಸ್​ಪ್ರೆಸ್​ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಲಖನೌದಿಂದ ದೆಹಲಿಯ ಕಡೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕಂಟೈನರ್​ಗೆ ನಡೆದಿರುವ ಡಿಕ್ಕಿಯ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ನಡೆದಿದೆ. ನಾಗಾಲ್ಯಾಂಡ್​ ನೋಂದಣಿ ಸಂಖ್ಯೆಯುಳ್ಳ ಕಂಟೈನರ್​ ವಿರುದ್ಧ ದಿಕ್ಕಿನಲ್ಲಿ ಬರುತ್ತಿತ್ತು. ಕಾರಿನ ಚಾಲಕನಿಗೆ ಇದರ ಅರಿವು ಆಗಲಿಲ್ಲ. ಕಂಟೈನರ್​ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿತು. ಹೊರಕ್ಕೆ ಬರಲಾಗದೇ ಕಾರಿನಲ್ಲಿದ್ದವು … Continue reading ನಸುಕಿನಲ್ಲಿ ಭೀಕರ ಅಪಘಾತ: ಕಾರು ಬೆಂಕಿಗಾಹುತಿ- ರಕ್ಷಿಸಲು ಜನರಿದ್ದಲ್ಲದೇ ಐವರ ಸಜೀವ ದಹನ