ಸ್ವಾತಂತ್ರ್ಯಕ್ಕೆ 75 ವರ್ಷ: ಸಂಸದರಿಗೆ 75 ಹೊಸ ಟಾಸ್ಕ್​ ಕೊಟ್ಟ ಪ್ರಧಾನಿ ಮೋದಿ

ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಬಂದು 2022ರಲ್ಲಿ 75 ವರ್ಷ ಪೂರ್ತಿಯಾಗಲಿದೆ. ಇನ್ನೇನು ಒಂದೇ ವರ್ಷ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಚಿವ ಸಂಪುಟದ ಸಂಸದರಿಗೆ 75 ಟಾಸ್ಕ್​ಗಳನ್ನು ನೀಡಿದ್ದಾರೆ. ಇಂದು ನಡೆದಿರುವ ಸಂಸದರ ಬೈಠಕ್​ನಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ನಡೆಯಿತು. ದೇಶಕ್ಕೆ ಸ್ವತಂತ್ರ ಬಂದು 75 ವರ್ಷ ಪೂರೈಸುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದರಿಂದ ನೂತನ ಟಾಸ್ಕ್ ನೀಡಿದ್ದಾರೆ. ದೇಶಕ್ಕೆ ಸ್ವತಂತ್ರ ಬಂದ ಈ ಸಂದರ್ಭದಲ್ಲಿ … Continue reading ಸ್ವಾತಂತ್ರ್ಯಕ್ಕೆ 75 ವರ್ಷ: ಸಂಸದರಿಗೆ 75 ಹೊಸ ಟಾಸ್ಕ್​ ಕೊಟ್ಟ ಪ್ರಧಾನಿ ಮೋದಿ