ಪಿಎಫ್​ಐ ಜತೆ 873 ಪೊಲೀಸ್​ ಅಧಿಕಾರಿಗಳ ನಂಟು! ಆತಂಕಕಾರಿ ವಿಷಯ ಎನ್​ಐಎ ತನಿಖೆಯಿಂದ ಬಯಲು

ತಿರುವನಂತಪುರ (ಕೇರಳ): ಪಾಪುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಹಾಗೂ ಅದರ ಕೆಲ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ ಬಳಿಕ ಒಂದೊಂದೇ ಆಘಾತಕಾರಿ ಅಂಶಗಳು ಬೆಳಕಿಗೆ ಬರುತ್ತಿವೆ. ಇದೀಗ ಈ ಪಿಎಫ್​ಐ ಜತೆಗೆ ಪೊಲೀಸ್​ ಅಧಿಕಾರಿಗಳು ಕೂಡ ಸಂಪರ್ಕ ಹೊಂದಿದ್ದರು ಎಂಬ ಭಯಾನಕ ಅಂಶ ಬೆಳಕಿಗೆ ಬಂದಿದೆ. ಕೇರಳ ಒಂದರಲ್ಲಿಯೇ ಕನಿಷ್ಠ 873 ಪೊಲೀಸ್‌ ಅಧಿಕಾರಿಗಳು ಪಿಎಫ್‌ಐ ಸಂಘಟನೆಯ ಜತೆ ಸಂಬಂಧ ಹೊಂದಿರುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಕೇರಳ ರಾಜ್ಯ ಪೊಲೀಸ್‌ ಮುಖ್ಯಸ್ಥರಿಗೆ ತಿಳಿಸಿದ … Continue reading ಪಿಎಫ್​ಐ ಜತೆ 873 ಪೊಲೀಸ್​ ಅಧಿಕಾರಿಗಳ ನಂಟು! ಆತಂಕಕಾರಿ ವಿಷಯ ಎನ್​ಐಎ ತನಿಖೆಯಿಂದ ಬಯಲು