ಜ್ಞಾನವಾಪಿ ಕೇಸ್​ನಲ್ಲಿ ಮುಸ್ಲಿಂ ಪರ ವಾದಿಸುತ್ತಿದ್ದ ವಕೀಲ ಯಾದವ್​ಗೆ​ ಹೃದಯಾಘಾತ: ಕೋರ್ಟ್​ಗೆ ಉತ್ತರಿಸುವ ಮುನ್ನವೇ ನಿಧನ

ಲಖನೌ (ಉತ್ತರ ಪ್ರದೇಶ): ಬಹು ಚರ್ಚಿತ, ವಿಶ್ವದ ಗಮನವನ್ನು ಸೆಳೆದಿದ್ದ ಉತ್ತರ ಪ್ರದೇಶದ ವಾರಣಾಸಿಯಲ್ಲಿನ ಜ್ಞಾನವಾಪಿ ಪ್ರಕರಣದಲ್ಲಿ ವಾರಣಾಸಿಯ ಕೋರ್ಟ್​ನಲ್ಲಿ ಮುಸ್ಲಿಂ ಸಂಘಟನೆಗಳ ಪರವಾಗಿ ವಾದಿಸುತ್ತಿದ್ದ ಖ್ಯಾತ ವಕೀಲ ಅಭಯನಾಥ್ ಯಾದವ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಇವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿರುವುದಾಗಿ ಕುಟುಂಬಸ್ಥರು ಹೇಳಿದ್ದಾರೆ. ಜ್ಞಾನವಾಪಿ ಕೇಸ್​ ಇನ್ನೂ ಕೋರ್ಟ್​ನಲ್ಲಿ ನಡೆಯುತ್ತಿದ್ದು, ಅಂಜುಮನ್ ಇನಾಜ್ತಿಯಾ ಮಸೀದಿ ಪರ ಇವರು ವಕಾಲತ್ತು ವಹಿಸಿದ್ದರು. ವಿಚಾರಣೆಗೆ ಸಂಬಂಧಿಸಿದಂತೆ ಅವರು ಆಗಸ್ಟ್ 4ರಂದು ನ್ಯಾಯಾಲಯಕ್ಕೆ ಇದಕ್ಕೆ ಸಂಬಂಧಿಸಿದಂತೆ ಉತ್ತರ ನೀಡಬೇಕಾಗಿತ್ತು. ಆದರೆ ಇದಕ್ಕೆ … Continue reading ಜ್ಞಾನವಾಪಿ ಕೇಸ್​ನಲ್ಲಿ ಮುಸ್ಲಿಂ ಪರ ವಾದಿಸುತ್ತಿದ್ದ ವಕೀಲ ಯಾದವ್​ಗೆ​ ಹೃದಯಾಘಾತ: ಕೋರ್ಟ್​ಗೆ ಉತ್ತರಿಸುವ ಮುನ್ನವೇ ನಿಧನ