ಸರ್ಕಾರಿ ಬಸ್​, ಗ್ಯಾಸ್ ಟ್ಯಾಂಕರ್​ ನಡುವೆ ಭೀಕರ ಅಪಘಾತ- 12 ಮಂದಿ ಸಾವು

ಲಖನೌ: ಸರ್ಕಾರಿ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 12 ಮಂದಿ ಮೃತಪಟ್ಟಿರುವ ಭೀಕರ ಘಟನೆ ಸಂಭಾಲ್ ಜಿಲ್ಲೆಯ ಆಗ್ರಾಮುರ್ದಾಬಾದ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಧ್ಯಪ್ರದೇಶದ ಅಲಿಘರ್​ಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಟ್ರಕ್ ಸರ್ಕಾರಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಚಾಲಕನ ದೇಹ ಕ್ಯಾಂಟರ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದು, ಹೊರಕ್ಕೆ ತೆಗೆಯಲು ಶ್ರಮ ಪಡಬೇಕಾಯಿತು. ನಸುಕಿನಲ್ಲಿ ಅಧಿಕ ಮಂಜು ಆವರಿಸಿದ್ದು, ರಸ್ತೆಯಲ್ಲಿ ವಾಹನಗಳು ಗೋಚರಿಸದ … Continue reading ಸರ್ಕಾರಿ ಬಸ್​, ಗ್ಯಾಸ್ ಟ್ಯಾಂಕರ್​ ನಡುವೆ ಭೀಕರ ಅಪಘಾತ- 12 ಮಂದಿ ಸಾವು