ಟ್ರಕ್‌- ಬಸ್‌ ನಡುವೆ ಭೀಕರ ಅಪಘಾತ: 18 ಮಂದಿಯ ಸಾವು, ಹಲವರ ಸ್ಥಿತಿ ಗಂಭೀರ

ಬರಾಬಂಕಿ (ಉತ್ತರಪ್ರದೇಶ): ಇಲ್ಲಿನ ರಾಮ್‌ಸ್ನೇಹಿಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯ ಲಖನೌ – ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಮತ್ತು ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 18 ಮಂದಿ ಮೃತಪಟ್ಟಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಟ್ರಕ್‌ಗೆ ಹಿಂದಿನಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ಸಿನಡಿ ಹಲವಾರು ಮಂದಿ ಸಿಲುಕಿಕೊಂಡಿದ್ದು, ಅವರನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿರುವುದಾಗಿ ಲಖನೌ ವಲಯ ಎಡಿಜಿ ನಾರಾಯಣ್ … Continue reading ಟ್ರಕ್‌- ಬಸ್‌ ನಡುವೆ ಭೀಕರ ಅಪಘಾತ: 18 ಮಂದಿಯ ಸಾವು, ಹಲವರ ಸ್ಥಿತಿ ಗಂಭೀರ