ಅಂಬಾನಿ ಕುಟುಂಬಕ್ಕೆ ಬೆದರಿಕೆ ಹಾಕಿದವ ಕೊನೆಗೂ ಸಿಕ್ಕಿಬಿದ್ದ: ಎಂಟು ಬಾರಿ ಕರೆ ಮಾಡಿದ್ದ ಭೂಪ..

ಪಟ್ನಾ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕುಟುಂಬಕ್ಕೆ ಬೆದರಿಕೆ ಹಾಕಿ ಎಂಟು ಬಾರಿ ಕರೆ ಮಾಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಕಳೆದ ಬುಧವಾರ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್​ಲೈನ್​ಗೆ ಕರೆ ಮಾಡಿದ್ದ ಆರೋಪಿ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಹೀಗೆ ಕಳೆದ ಕೆಲ ದಿನಗಳಿಂದ ಎಂಟು ಬಾರಿ ಕರೆ ಬಂದಿತ್ತು. ಅಂಬಾನಿ ಕುಟುಂಬದ ಸದಸ್ಯರಿಗೂ ಜೀವ ಬೆದರಿಕೆ ಹಾಕಲಾಗಿತ್ತು. ಇದರ ಬೆನ್ನತ್ತಿ ಹೋದ ಪೊಲೀಸರು ದರ್ಭಾಂಗಾ ಜಿಲ್ಲೆಯಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕರೆ … Continue reading ಅಂಬಾನಿ ಕುಟುಂಬಕ್ಕೆ ಬೆದರಿಕೆ ಹಾಕಿದವ ಕೊನೆಗೂ ಸಿಕ್ಕಿಬಿದ್ದ: ಎಂಟು ಬಾರಿ ಕರೆ ಮಾಡಿದ್ದ ಭೂಪ..