‘ಜೊತೆಜೊತೆಯಲಿ’ ತಂಡದ ಜತೆಗಿನ ಕಿರಿಕ್​ ಬಳಿಕ ಬಿಗ್​ಬಾಸ್​-9 ಮನೆಯೊಳಕ್ಕೆ ಅನಿರುದ್ಧ್​?

ಬೆಂಗಳೂರು: ಬಿಗ್ ಬಾಸ್ ಕನ್ನಡ ಓಟಿಟಿ-1 ಅಂತಿಮ ಹಂತ ತಲುಪಿದ್ದು, ಇದೇ ವಾರ ಮುಗಿಯಲಿದೆ. ಇದರ ಬೆನ್ನಲ್ಲೇ ಬಿಗ್​ಬಾಸ್ ಸೀಸನ್- 9 ಶುರುವಾಗುವ ಎಲ್ಲಾ ಸಾಧ್ಯತೆಗಳೂ ದಟ್ಟವಾಗಿದೆ. ಇದಕ್ಕೆ ಈಗಾಗಲೇ ತಯಾರಿ ನಡೆಸಲಾಗುತ್ತಿದೆ ಎಂದೂ ಹೇಳಲಾಗುತ್ತಿದೆ. ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯು ಬಿಗ್‌ಬಾಸ್‌ ಸೀನಸ್‌ 9 ರ ಪ್ರೊಮೊ ಬಿಡುಗಡೆ ಮಾಡಿದ್ದು, ಯಾರೆಲ್ಲಾ ಇಲ್ಲಿ ಹೋಗಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಬಿಗ್​ಬಾಸ್​ನ ಓಟಿಟಿಯಿಂದ ಕೆಲವು ಸ್ಪರ್ಧಿಗಳು ಬಿಗ್‌ ಬಾಸ್‌ ಮೇನ್‌ ಸೀಸನ್​ಗೆ ಹೋಗಲಿದ್ದಾರೆ ಎಂದೂ ಹೇಳಲಾಗುತ್ತಿದೆ. ಇದರ … Continue reading ‘ಜೊತೆಜೊತೆಯಲಿ’ ತಂಡದ ಜತೆಗಿನ ಕಿರಿಕ್​ ಬಳಿಕ ಬಿಗ್​ಬಾಸ್​-9 ಮನೆಯೊಳಕ್ಕೆ ಅನಿರುದ್ಧ್​?