ಜಿಮ್‌ನಿಂದ ನೇರ ಆಸ್ಪತ್ರೆಗೆ ದಾಖಲಾದ ನಟ ಜ್ಯೂ.ಎನ್‌ಟಿಆರ್‌- ಕೈಬೆರಳಿನ ಮೂಳೆ ಮುರಿದು ಶಸ್ತ್ರಚಿಕಿತ್ಸೆ

ಹೈದರಾಬಾದ್: ಟಾಲಿವುಡ್‌ನ ಪ್ರಖ್ಯಾತ ನಟ ಜ್ಯೂ. ಎನ್‍ಟಿಆರ್ ಜಿಮ್‍ನಲ್ಲಿ ವರ್ಕೌಟ್‌ ಮಾಡುವ ವೇಳೆ ಕೈ ಬೆರಳಿನ ಮೂಳೆ ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ನಡೆದಿದೆ. ಹೈದರಾಬಾದ್‍ನಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಒಂದೇ ದಿನದಲ್ಲಿ ಶಸ್ತ್ರಚಿಕಿತ್ಸೆ ಮುಗಿಸಿಕೊಂಡು ಮನೆಗೆ ವಾಪಸಾಗಿದ್ದಾರೆ. ಕಳೆದ ವಾರವಷ್ಟೇ ಇವರ ಚಿಕ್ಕಪ್ಪ, ಪುನೀತ್‌ ರಾಜ್‌ಕುಮಾರ್‌ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮನೆಗೆ ವಾಪಸಾಗುತ್ತಿದ್ದಂತೆಯೇ ಭುಜದ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ದೀಪಾವಳಿ ಹಬ್ಬಕ್ಕೆ ಜೂ.ಎನ್‍ಟಿಆರ್ ತಮ್ಮ ಮಕ್ಕಳೊಂದಿಗಿನ ಫೋಟೋ ಶೇರ್‌ ಮಾಡಿಕೊಂಡಿದ್ದಾರೆ. ಇದರದಲ್ಲಿ ಕೈಬೆರಳಿಗೆ ಬ್ಯಾಂಡೇಜ್ ಸುತ್ತಿಕೊಂಡಿರುವುದನ್ನು … Continue reading ಜಿಮ್‌ನಿಂದ ನೇರ ಆಸ್ಪತ್ರೆಗೆ ದಾಖಲಾದ ನಟ ಜ್ಯೂ.ಎನ್‌ಟಿಆರ್‌- ಕೈಬೆರಳಿನ ಮೂಳೆ ಮುರಿದು ಶಸ್ತ್ರಚಿಕಿತ್ಸೆ