ಆಕ್ಸಿಜನ್‌ ಮುಗೀತಿದೆ, ಯಾರೂ ಬರ್ತಿಲ್ಲ… ಮೃತ ನಟ ರಾಹುಲ್‌ನ ಹೃದಯವಿದ್ರಾವಕ ವಿಡಿಯೋ ಹಂಚಿಕೊಂಡ ಪತ್ನಿ

ನವದೆಹಲಿ: ನನಗೂ ಒಳ್ಳೆಯ ಚಿಕಿತ್ಸೆ ದೊರೆತಿದ್ದರೆ ನಾನೂ ಬದುಕುತ್ತಿದ್ದೆ. ಈಗ ಯಾವ ಭರವಸೆಯೂ ಇಲ್ಲ. ಮತ್ತೆ ಹುಟ್ಟಿ ಬರುವೆ, ಒಳ್ಳೆಯ ಕೆಲಸ ಮಾಡುವೆ, ಇತಿ ನಿಮ್ಮ ರಾಹುಲ್‌ ವೊಹ್ರಾ… ಎಂದು ಪ್ರಖ್ಯಾತ ನಟ ರಾಹುಲ್‌ (35) ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡು ಸೋಮವಾರ (ಮೇ 10) ಕೊನೆಯುಸಿರೆಳೆದಿದ್ದರು. ಇಂದು ರಾಹುಲ್‌ ಅವರ ಪತ್ನಿ ಜ್ಯೋತಿ ತಿವಾರಿ ಪತಿಯ ಕೊನೆಯ ಹೃದಯವಿದ್ರಾವಕ ವಿಡಿಯೋವನ್ನು ಶೇರ್‌ ಮಾಡಿಕೊಂಡಿದ್ದಾರೆ. ಇದರಲ್ಲಿ ತಾವು ದಾಖಲಾಗಿರುವ ದೆಹಲಿಯ ರಾಜೀವಗಾಂಧಿ ಸೂಪರ್‌ಸ್ಟೆಷ್ಯಾಲಿಟಿ ಆಸ್ಪತ್ರೆಯಲ್ಲಿ ತಾವು ಅನುಭವಿಸುತ್ತಿರುವ … Continue reading ಆಕ್ಸಿಜನ್‌ ಮುಗೀತಿದೆ, ಯಾರೂ ಬರ್ತಿಲ್ಲ… ಮೃತ ನಟ ರಾಹುಲ್‌ನ ಹೃದಯವಿದ್ರಾವಕ ವಿಡಿಯೋ ಹಂಚಿಕೊಂಡ ಪತ್ನಿ