ಐಷಾರಾಮಿ ಕಾರಿಗೆ ತೆರಿಗೆ ಕಟ್ಟದೇ ಕೋರ್ಟ್​ನಿಂದ ಛೀಮಾರಿ ಹಾಕಿಸಿಕೊಂಡಿದ್ದ ನಟನೀಗ ಸ್ವಲ್ಪ ನಿರಾಳ

ಚೆನ್ನೈ: ಐಷಾರಾಮಿ ಕಾರು ಆಮದು ಮಾಡಿಕೊಂಡು ಪೇಚಿಗೆ ಸಿಲುಕಿದ್ದ, ಚೆನ್ನೈ ಕೋರ್ಟ್​ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಖ್ಯಾತ ನಟ ವಿಜಯ್‌ ಈಗ ಸ್ವಲ್ಪ ನಿರಾಳರಾಗಿದ್ದಾರೆ. ಐಷಾರಾಮಿ ಕಾರನ್ನು ಆಮದು ಮಾಡಿಕೊಂಡು ಅದಕ್ಕೆ ತೆರಿಗೆ ಕಟ್ಟದ ಕಾರಣ ಚೆನ್ನೈನ ಹೈಕೋರ್ಟ್​ ಏಕಸದಸ್ಯ ಪೀಠದಿಂದ ಛೀಮಾರಿ ಹಾಕಿಸಿಕೊಂಡು, ಒಂದು ಲಕ್ಷ ರೂಪಾಯಿ ದಂಡವನ್ನೂ ಕಟ್ಟುವ ಸ್ಥಿತಿ ಬಂದಿದ್ದ ವಿಜಯ್​ಗೆ ಇದರಿಂದ ಮದ್ರಾಸ್ ವಿಭಾಗೀಯ ಪೀಠ ಮುಕ್ತಿ ನೀಡಿದೆ. 2012ರಲ್ಲಿ ಇಂಗ್ಲೆಂಡ್‌ನಿಂದ ರೋಲ್ಸ್ ರಾಯ್ಸ್ ಘೋಸ್ಟ್ ಕಾರ್ ಅನ್ನು ವಿಜಯ್​ ಆಮದು ಮಾಡಿಕೊಂಡಿದ್ದರು. … Continue reading ಐಷಾರಾಮಿ ಕಾರಿಗೆ ತೆರಿಗೆ ಕಟ್ಟದೇ ಕೋರ್ಟ್​ನಿಂದ ಛೀಮಾರಿ ಹಾಕಿಸಿಕೊಂಡಿದ್ದ ನಟನೀಗ ಸ್ವಲ್ಪ ನಿರಾಳ