ಭೀಕರ ಅಪಘಾತ- ಬಿಗ್‌ಬಾಸ್‌ ಖ್ಯಾತಿಯ ನಟ ಮಹೇಶ್‌ ಪ್ರಜ್ಞಾಹೀನ: ಐಸಿಯುನಲ್ಲಿ ಚಿಕಿತ್ಸೆ

ಹೈದರಾಬಾದ್: ಟಾಲಿವುಡ್‌ ನಟ, ನಿರ್ದೇಶಕ, ವಿಮರ್ಶಕ, ಬಿಗ್‌ಬಾಸ್‌ (ತೆಲಗು) ಖ್ಯಾತಿಯ ಕತ್ತಿ ಮಹೇಶ್‌ ಅವರು ಭೀಕರ ಅಪಘಾತವೊಂದಲ್ಲಿ ಗಾಯಗೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ತೂರಿನಿಂದ ಹೈದರಾಬಾದ್​ಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮಹೇಶ್‌ ಅವರು ಇನೋವಾ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಇವರ ಕಾರಿಗೆ ಟ್ರಕ್ ಡಿಕ್ಕಿಹೊಡೆದಿದೆ. ನೆಲ್ಲೂರಿನ ಹೊರವಲಯದ ಚಂದ್ರಶೇಖರಪುರಂ ಬಳಿ ಈ ಅಪಘಾತ ಸಂಭವಿಸಿದೆ. ಕಾರು ನಜ್ಜುಗುಜ್ಜಾಗಿದ್ದು, ಕಾರ್‌ನಲ್ಲಿ ಏರ್‌ಬ್ಯಾಗ್ ಓಪನ್ ಆಗಿದ್ದರಿಂದ ಮಹೇಶ್‌ಗೆ ಪ್ರಾಣಾಪಾಯವಾಗಲಿಲ್ಲ. ಆದರೆ ಕಾರು ಜಖಂಗೊಂಡಿರುವ ಸ್ಥಿತಿ ನೋಡಿದರೆ, ಅವರಿಗೆ ಗಂಭೀರ … Continue reading ಭೀಕರ ಅಪಘಾತ- ಬಿಗ್‌ಬಾಸ್‌ ಖ್ಯಾತಿಯ ನಟ ಮಹೇಶ್‌ ಪ್ರಜ್ಞಾಹೀನ: ಐಸಿಯುನಲ್ಲಿ ಚಿಕಿತ್ಸೆ