ಗೋವಾದಲ್ಲಿ ಯಶ್: ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ರಾಕಿಂಗ್ ಸ್ಟಾರ್? ಜ್ಯೋತಿಷಿ ಭವಿಷ್ಯ ನಿಜವಾಗುತ್ತಾ?
ಬೆಂಗಳೂರು: ಕೆಜಿಎಫ್-2 ಚಿತ್ರದ ಭರ್ಜರಿ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಹಲವಾರು ಹಿಟ್ ಚಿತ್ರಗಳನ್ನು ನೀಡಿರುವ ಈ ನಟ, ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಗುಸುಗುಸು ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಕಾರಣ ಯಶ್ ದಂಪತಿ ಗೋವಾಕ್ಕೆ ಭೇಟಿ ಕೊಟ್ಟ ಬಳಿಕ ಆಗಿರುವ ಬೆಳವಣಿಗೆ ಹಾಗೂ ಈಚೆಗೆ ಜ್ಯೋತಿಷಿ ನುಡಿದಿರುವ ಭವಿಷ್ಯ! ಯಶ್ ಮತ್ತು ರಾಧಿಕಾ ಗೋವಾಕ್ಕೆ ಭೇಟಿ ಕೊಟ್ಟಾಗ ಅಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ. ಬಾಗಲಕೋಟ್ ಯಶಿಸಂ ಎನ್ನುವ … Continue reading ಗೋವಾದಲ್ಲಿ ಯಶ್: ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ರಾಕಿಂಗ್ ಸ್ಟಾರ್? ಜ್ಯೋತಿಷಿ ಭವಿಷ್ಯ ನಿಜವಾಗುತ್ತಾ?
Copy and paste this URL into your WordPress site to embed
Copy and paste this code into your site to embed