ಪ್ರೇಮಿಗಳ ದಿನದಂದು ಸತಿಪತಿಗಳಾದ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ತಾರಾ ಜೋಡಿ

ಬೆಂಗಳೂರು: ಬಹುದಿನಗಳಿಂದ ಪ್ರೀತಿಸುತ್ತಿದ್ದ ಚಿತ್ರನಟರಾದ ಕೃಷ್ಣ ಮತ್ತು ಮಿಲನಾ ಅವರು ಇಂದು ಪ್ರೇಮಿಗಳ ದಿನದಂದು ದಾಂಪತ್ಯ ಜೀವನಕ್ಕೆ ಕಾಲಿಸಿದ್ದಾರೆ. ಈಜುಕೊಳದ ಮಧ್ಯೆ ನಿರ್ಮಿಸಿರುವ ಕಲರ್‍ಫುಲ್ ಮಂಟಪದಲ್ಲಿ ಅದ್ಧೂರಿಯಾಗಿ ಇವರ ಮದುವೆ ನಡೆದಿದೆ. ಬೆಳಗ್ಗೆ 9:30 ರಿಂದ 10:30ರ ನಡುವಿನ ಮುಹೂರ್ತದಲ್ಲಿ ವಿವಾಹ ಕಾರ್ಯ ಸಂಪನ್ನಗೊಂಡಿದೆ. ಮದುವೆಗೆ ಚಿತ್ರರಂಗದ ಗಣ್ಯರು ಹಾಗೂ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ಇದಾಗಲೇ ಮೆಹಂದಿ ಹಾಗೂ ಅರಿಶಿಣ ಶಾಸ್ತ್ರಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಜೋಡಿ ಇದೀಗ ಮದುವೆ ಕಾರ್ಯಕ್ರಮದ ಫೋಟೋವನ್ನೂ ಶೇರ್‌ ಮಾಡಿದ್ದಾರೆ. ನಿನ್ನೆ … Continue reading ಪ್ರೇಮಿಗಳ ದಿನದಂದು ಸತಿಪತಿಗಳಾದ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ತಾರಾ ಜೋಡಿ