ಹಣ್ಣು ಬೇಕಾ ಮಾವಿನಹಣ್ಣು…. ರೀಲ್‌ ಅಲ್ಲ ಇದು ರಿಯಲ್‌: ತೋಟದಲ್ಲಿ ಫುಲ್‌ ಬಿಜಿ ಈ ತುಮಕೂರು ಬೆಡಗಿ

ಬೆಂಗಳೂರು: ಕೈಯಲ್ಲಿ ಬುಟ್ಟಿ ಇಟ್ಟುಕೊಂಡು, ತೋಟದಲ್ಲಿ ಹಣ್ಣುಗಳನ್ನು ಕೀಳುತ್ತಾ, ಗಿಡಗಳನ್ನು ನೆಡುತ್ತಾ, ಕಳೆಗಳನ್ನು ಕೀಳುತ್ತಾ ಇದ್ದಾರೆ ’ಕರ್ನಾಟಕದ ಕ್ರಷ್’ ಎಂದೇ ಅಭಿಮಾನಿಗಳ ಮನಗೆದ್ದಿರುವ ಸ್ಯಾಂಡಲ್‌ವುಡ್‌ ತಾರೆ ಆಶಿಕಾ ರಂಗನಾಥ್‌. ಸದ್ಯ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಯಾವುದೇ ಚಿತ್ರೀಕರಣ ಇಲ್ಲದ ಕಾರಣ, ತೋಟದಲ್ಲಿ ಫುಲ್‌ ಬಿಜಿಯಾಗಿರುವ ಈ ನಟಿ, ತುಮಕೂರು ಮೂಲದವರು. ತಾವು ಕೆಲಸ ಮಾಡುತ್ತಿರುವ ಫೋಟೋಗಳನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಫಾರ್ಮ್‍ಹೌಸ್‍ನಲ್ಲಿ ಸ್ನೇಹಿತರು ಮತ್ತು ಕುಟುಂಬದ ಸದಸ್ಯರ ಜತೆ ಕೆಲಸ ಮಾಡುತ್ತಾ ಖುಷಿಖುಷಿಯಾಗಿರುವ ಇವರ ಫೋಟೋ ನೋಡಿ … Continue reading ಹಣ್ಣು ಬೇಕಾ ಮಾವಿನಹಣ್ಣು…. ರೀಲ್‌ ಅಲ್ಲ ಇದು ರಿಯಲ್‌: ತೋಟದಲ್ಲಿ ಫುಲ್‌ ಬಿಜಿ ಈ ತುಮಕೂರು ಬೆಡಗಿ