VIDEO: ಸೆಲ್ಫಿ ಕೇಳುವ ನೆಪದಲ್ಲಿ ನಟಿ ಕವಿತಾ ಗೌಡ ಕಿಡ್ನಾಪ್‌! ಸಿಸಿಟಿವಿಯಲ್ಲಿ ಭಯಾನಕ ದೃಶ್ಯ; ಅಪಹರಣದ ರಹಸ್ಯ ಬಯಲು

ಬೆಂಗಳೂರು: ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ನಟಿ ಕವಿತಾ ಗೌಡ ಅವರ ಅಪಹರಣದ ಭಯಾನಕ ಸಿಸಿಟಿವಿ ಫುಟೇಜ್‌ ವಿಡಿಯೋ ಹರಿದಾಡುತ್ತಿದೆ. ಲಕ್ಷ್ಮಿ ಬಾರಮ್ಮ ಧಾರವಾಹಿಯ ಚಿನ್ನು ಪಾತ್ರಧಾರಿಯಾಗಿ ಮನೆಮಾತಾಗಿರುವ ತಮ್ಮ ನೆಚ್ಚಿನ ನಟಿಯ ಕಿಡ್ನಾಪ್‌ ಆಗಿರುವುದನ್ನು ಕೇಳಿ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ. ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಸೆಲ್ಫಿ ಕೇಳುವ ನೆಪದಲ್ಲಿ ಕವಿತಾ ಅವರನ್ನು ಹತ್ತಿರ ಕರೆದಿದ್ದಾನೆ. ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಿದ್ದ ಕವಿತಾ ಆ ವ್ಯಕ್ತಿಗೆ ಸೆಲ್ಫಿ ನೀಡಲು ತಯಾರಾಗಿ ಹತ್ತಿರ ಹೋಗಿದ್ದಾರೆ. ಅದೇ ವೇಳೆ ಆ ವ್ಯಕ್ತಿ ಸೆಲ್ಫಿ … Continue reading VIDEO: ಸೆಲ್ಫಿ ಕೇಳುವ ನೆಪದಲ್ಲಿ ನಟಿ ಕವಿತಾ ಗೌಡ ಕಿಡ್ನಾಪ್‌! ಸಿಸಿಟಿವಿಯಲ್ಲಿ ಭಯಾನಕ ದೃಶ್ಯ; ಅಪಹರಣದ ರಹಸ್ಯ ಬಯಲು