ಚಿರು ಸರ್ಜಾ ಸಾವಿನ ನಂತರ 2ನೇ ಮದುವೆ ಆಗ್ತಿದ್ದಾರಾ ನಟಿ ಮೇಘನಾ ರಾಜ್? ಸಂದರ್ಶನದಲ್ಲಿ ಅವರು ಹೇಳಿದ್ದೇನು ಕೇಳಿ…​

ಬೆಂಗಳೂರು: ಅದು 2020ರ ಜೂನ್​ 7. ಚಿತ್ರರಂಗ, ಸಿನಿ ಪ್ರಿಯರು ಸೇರಿದಂತೆ ಹಲವು ಮಂದಿಗೆ ಆಘಾತ ಕೊಟ್ಟ ದಿನವಿದು. ಸೂಪರ್​ ಸ್ಟಾರ್​ ಚಿರಂಜೀವಿ ಸರ್ಜಾ, ಎಲ್ಲರ ಪ್ರೀತಿಯ ಚಿರು ಅವರು 36ರ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿ ಹೋದರು. ಯಾರೂ ಊಹಿಸದ ರೀತಿಯಲ್ಲಿ ಚಿಕ್ಕ ಪ್ರಾಯದಲ್ಲಿಯೇ ಇವರು ಎಲ್ಲರನ್ನೂ ಅಗಲಿ ಹೋದಾಗ ಪತ್ನಿ ಮೇಘನಾ ರಾಜ್​ ಐದು ತಿಂಗಳ ಗರ್ಭಿಣಿ. ಎಂಟು ವರ್ಷಗಳ ಕಾಲದ ಇವರ ಪ್ರೀತಿ, ದಾಂಪತ್ಯಕ್ಕೆ ಕಾಲಿಟ್ಟು ಇನ್ನು ಎರಡು ವರ್ಷವಷ್ಟೇ ಆಗಿದ್ದಾಗಲೇ ಈ … Continue reading ಚಿರು ಸರ್ಜಾ ಸಾವಿನ ನಂತರ 2ನೇ ಮದುವೆ ಆಗ್ತಿದ್ದಾರಾ ನಟಿ ಮೇಘನಾ ರಾಜ್? ಸಂದರ್ಶನದಲ್ಲಿ ಅವರು ಹೇಳಿದ್ದೇನು ಕೇಳಿ…​