‘ಕಿರಾತಕ’ ಬೆಡಗಿ ಓವಿಯಾಳನ್ನು ಓಡಿ ಹೋದವರ ಲಿಸ್ಟ್‌ಗೆ ಸೇರಿಸಿದ ಯೂಟ್ಯೂಬರ್‌: ನಟಿ ಗರಂ

ಬೆಂಗಳೂರು: ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಕಾಲಿವುಡ್‌ ನಟಿ ಓವಿಯಾ ‘ಕಿರಾತಕ’ ಚಿತ್ರದ ಮೂಲಕ ಕನ್ನಡಿಗರ ಮನಗೆದ್ದಿರುವ ತಾರೆ. ಬಿಗ್‌ಬಾಸ್‌ನಲ್ಲಿ ಭಾಗವಹಿಸುವ ಮೂಲಕ ಇವರ ಜನಪ್ರಿಯತೆ ಇನ್ನಷ್ಟು ಹೆಚ್ಚಾಗಿದೆ. ಇತ್ತೀಚೆಗಷ್ಟೇ ಗೋ ಬ್ಯಾಕ್​ ಮೋದಿ ಹ್ಯಾಷ್​ಟ್ಯಾಗ್​ ಮಾಡಿ ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ನಟಿಯೀಗ ಯೂಟ್ಯೂಬರ್‌ ಒಬ್ಬರ ವಿರುದ್ಧ ಗರಂ ಆಗಿದ್ದಾರೆ. ಇದಕ್ಕೆ ಕಾರಣ, ನಟಿಯನ್ನು ಓಡಿಹೋದವರ ಲಿಸ್ಟ್‌ಗೆ ಸೇರಿಸಿದ್ದು! ಅಷ್ಟಕ್ಕೂ ಆಗಿದ್ದೇನೆಂದರೆ, ಯೂಟ್ಯೂಬರ್‌ ಹಾಗೂ ನಟ ಬಯಿಲ್ವನ್ ರಂಗನಾಥನ್ ಎಂಬುವವರು ಅನೇಕ ನಟಿಯರ … Continue reading ‘ಕಿರಾತಕ’ ಬೆಡಗಿ ಓವಿಯಾಳನ್ನು ಓಡಿ ಹೋದವರ ಲಿಸ್ಟ್‌ಗೆ ಸೇರಿಸಿದ ಯೂಟ್ಯೂಬರ್‌: ನಟಿ ಗರಂ