ತ್ರಿಮೂರ್ತಿ ಚಿತ್ರದ ಖ್ಯಾತಿಯ ನಟಿ ಇನ್ನಿಲ್ಲ: ಡಾ.ರಾಜ್‌ ಜತೆ ಆರು ಚಿತ್ರಗಳಲ್ಲಿ ನಟಿಸಿರುವ ತಾರೆ ಇವರು…

ಬೆಂಗಳೂರು: ಡಾ,ರಾಜ್‌ಕುಮಾರ್‌ ಸೇರಿದಂತೆ ಸ್ಯಾಂಡಲ್‌ವುಡ್‌ನ ಪ್ರಮುಖ ನಾಯಕರ ಜತೆ ನಟಿಸಿದ್ದ ನಟಿ ಸುರೇಶ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರಿಗೆ 66 ವರ್ಷ ವಯಸ್ಸಾಗಿತ್ತು.160ಕ್ಕೂ ಅಧಿಕ ಚಿತ್ರಗಳಲ್ಲಿ ಇವರು ನಟಿಸಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿದ್ದ ಇವರು ಇಂದು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಹೇಳಿದ್ದಾರೆ. ತ್ರಿಮೂರ್ತಿ ಸಿನಿಮಾ 1975 ಬಿಡುಗಡೆಯಾಗಿತ್ತು. ಸಿವಿ ರಾಜೇಂದ್ರ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು. ಜಿ.ಕೆ. ವೆಂಕಟೇಶ್ ಸಂಗೀತ ಒದಗಿಸಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಈ ಸಿನಿಮಾ ನಿರ್ಮಿಸಿದ್ದರು. ಅಲ್ಲಿಂದ ಸುರೇಖಾ ಬಹುಖ್ಯಾತಿ ಗಳಿಸಿದ್ದರು. ಇದಿಷ್ಟೇ ಅಲ್ಲದೇ, … Continue reading ತ್ರಿಮೂರ್ತಿ ಚಿತ್ರದ ಖ್ಯಾತಿಯ ನಟಿ ಇನ್ನಿಲ್ಲ: ಡಾ.ರಾಜ್‌ ಜತೆ ಆರು ಚಿತ್ರಗಳಲ್ಲಿ ನಟಿಸಿರುವ ತಾರೆ ಇವರು…