PHOTOS: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ನಟಿ ತಾರಾ ವಿಶೇಷ ಫೋಟೋ ಶೂಟ್‌

ಬೆಂಗಳೂರು: 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ದೇಶ ಅದ್ಧೂರಿಯಾಗಿ ಅಚರಿಸಲು ಸಜ್ಜಾಗುತ್ತಿರುವ ಬೆನ್ನಲ್ಲೇ, ರಾಷ್ಟ್ರಪ್ರಶಸ್ತಿ ವಿಜೇತರಾದ ನಟಿ ತಾರಾ ಅನೂರಾಧ ಕೇಸರಿ – ಬಿಳಿ – ಹಸಿರು ಬಣ್ಣಗಳಲ್ಲಿ ಡಿಸೈನ್‌ ಮಾಡಿರುವ ಉಡುಪಿನಲ್ಲಿ ಫೋಟೋ ಶೂಟ್‌ ಮಾಡಿಸಿದ್ದಾರೆ. ಪ್ರತಿಮಾ ಅವರು ಡಿಸೈನ್‌ ಮಾಡಿರುವ ಉಡುಪುಗಳಲ್ಲಿ ತಾರಾ ಮಿಂಚುತ್ತಿದ್ದಾರೆ. ತಾರಾ ಅವರ ಮೇಕಪ್‌ ಮಾಡಿರುವುದು ಸಾಗರ್​ ಹಾಗೂ ಕೇಶವಿನ್ಯಾಸವನ್ನು ಮೇಘನಾ ಅವರು ಮಾಡಿದ್ದಾರೆ. 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ … Continue reading PHOTOS: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ನಟಿ ತಾರಾ ವಿಶೇಷ ಫೋಟೋ ಶೂಟ್‌