ಕೋಳಿಕ್ಕೋಡ‌ ವಿಮಾನ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ- 15 ಮಂದಿಯ ಸ್ಥಿತಿ ಗಂಭೀರ

ತಿರುವನಂತಪುರಂ​: ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳ ತಲುಪಿದ ಏರ್​ ಇಂಡಿಯಾ ವಿಮಾನ ಕರೀಪುರದಲ್ಲಿರುವ ಕೋಳಿಕ್ಕೊಡ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕ್ರ್ಯಾಶ್ ಲ್ಯಾಂಡಿಂಗ್ ಆದ ಪರಿಣಾಮ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ. ಪೈಲೆಟ್‌ ಸೇರಿದಂತೆ 14 ಮಂದಿ ಮೃತಪಟ್ಟಿರುವುದಾಗಿ ಮಲಪ್ಪುರಂ ಎಸ್‌ಪಿ ಮಾಹಿತಿ ನೀಡಿದ್ದಾರೆ. 123 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 15 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ವಿಮಾನದಲ್ಲಿ ಇಬ್ಬರು ಪೈಲೆಟ್‌ಗಳು ಇದ್ದು, ಇಬ್ಬರ ಜೀವಕ್ಕೂ ಹಾನಿಯಾಗಿದೆಯೇ ಇಲ್ಲವೇ ಎಂಬ ಬಗ್ಗೆ ಈಗಲೇ … Continue reading ಕೋಳಿಕ್ಕೋಡ‌ ವಿಮಾನ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ- 15 ಮಂದಿಯ ಸ್ಥಿತಿ ಗಂಭೀರ