VIDEO: ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿರುವ ಅಫ್ಘಾನ್‌ ಪ್ರಜೆಗಳು- ವಿಮಾನ ಏರಲು ನೂಕು ನುಗ್ಗಲು!

ಕಾಬುಲ್: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡ ಬೆನ್ನಲ್ಲೇ ಇಲ್ಲಿಯ ಜನರ ಸ್ಥಿತಿ ಕರುಣಾಜನಕವಾಗಿದೆ. ಕಾಬುಲ್‌ ಅನ್ನು ಸಂಪೂರ್ಣವಾಗಿ ಸ್ವಾಧೀನಕ್ಕೆ ತೆಗೆದುಕೊಂಡಿದ್ದ ತಾಲಿಬಾನಿಗಳು ಈ ಮೂಲಕ ಸಂಪೂರ್ಣ ರಾಷ್ಟ್ರದ ಮೇಲೆ ಜಯ ಸಾಧಿಸಿದ್ದಾರೆ. ಈ ಉಗ್ರರಿಂದ ತಪ್ಪಿಸಿಕೊಂಡು ಮಾನ, ಪ್ರಾಣವನ್ನು ಉಳಿಸಿಕೊಳ್ಳಲು ಜನರು ದೇಶಬಿಟ್ಟು ಹೊರಡುತ್ತಿದ್ದಾರೆ. ಆದರೆ ಬೇರೆ ದೇಶಗಳಿಗೆ ಹೋಗಲು ಸಾರಿಗೆ ಸೌಕರ್ಯಗಳೇ ಇಲ್ಲದೇ ಅಕ್ಷರಶಃ ನಲುಗಿ ಹೋಗಿದ್ದಾರೆ. ಈ ನಡುವೆಯೇ ಕಾಬುಲ್ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಒಂದೇ ಒಂದು ವಿಮಾನವನ್ನು ಹತ್ತಲು ಅಫ್ಘಾನ್‌ ಪ್ರಜೆಗಳು … Continue reading VIDEO: ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿರುವ ಅಫ್ಘಾನ್‌ ಪ್ರಜೆಗಳು- ವಿಮಾನ ಏರಲು ನೂಕು ನುಗ್ಗಲು!