‘ನಾನು ಆ ಕ್ಷಣ ನಿರ್ಧಾರ ತೆಗೆದುಕೊಳ್ಳದಿದ್ದರೆ ಲಕ್ಷಾಂತರ ಹೆಣಗಳು ಉರುಳುತ್ತಿದ್ದವು, ರಕ್ತದ ಹೊಳೆ ಹರಿಯುತ್ತಿತ್ತು’

ಕಾಬುಲ್: ತಾಲಿಬಾನಿಗಳು ಇಡೀ ಅಫ್ಘನಿಸ್ತಾನವನ್ನು ಆಕ್ರಮಿಸಿಕೊಂಡು, ರಾಜಧಾನಿ ಕಾಬುಲ್‌ ಪ್ರವೇಶಿಸುತ್ತಿದ್ದಂತೆಯೇ ಅಧ್ಯಕ್ಷ ಅಶ್ರಫ್ ಘನಿ ದೇಶ ಬಿಟ್ಟು ಹೋಗಿದ್ದಾರೆ. ತಾಲಿಬಾನಿಗಳು ರಾಷ್ಟ್ರಪತಿ ಭವನವನ್ನು ಸುತ್ತುವರೆದ ನಂತರ ಅವರಿಗೆ ಶರಣಾಗಿ ದೇಶವನ್ನು ತೊರೆದ ಘನಿಯವರು ಇದೀಗ ತಮ್ಮ ದೇಶದ ಪ್ರಜೆಗಳಿಗೆ ಸಂದೇಶ ರವಾನಿಸಿದ್ದು, ತಾವ್ಯಾಕೆ ದೇಶ ಬಿಟ್ಟು ಬಂದೆ ಎಂದು ಹೇಳಿದ್ದಾರೆ. ನನ್ನ ಪ್ರೀತಿಯ ದೇಶವಾಸಿಗಳೇ, ನಾನ್ಯಾಕೆ ತಾಲಿಬಾನಿಗಳಿಗೆ ಶರಣಾದೆ, ದೇಶ ತೊರೆದೆ ಎಂದು ನೀವು ಕೇಳಬಹುದು. ಅದರೆ ನನಗೆ ಇದು ಅನಿವಾರ್ಯವಾಗಿತ್ತು. ಏಕೆಂದರೆ ತಾಲಿಬಾನಿಗಳು ಇಡೀ ಅಫ್ಘಾನಿಸ್ತಾನವನ್ನು … Continue reading ‘ನಾನು ಆ ಕ್ಷಣ ನಿರ್ಧಾರ ತೆಗೆದುಕೊಳ್ಳದಿದ್ದರೆ ಲಕ್ಷಾಂತರ ಹೆಣಗಳು ಉರುಳುತ್ತಿದ್ದವು, ರಕ್ತದ ಹೊಳೆ ಹರಿಯುತ್ತಿತ್ತು’