ಕಾಂಗ್ರೆಸ್ ಮುಖಂಡ ಅಹಮ್ಮದ್​ ಪಟೇಲ್ ಸ್ಥಿತಿ ಗಂಭೀರ: ಐಸಿಯುಗೆ ಶಿಫ್ಟ್​

ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಸೋನಿಯಾ ಗಾಂಧಿ ಆಪ್ತ ಅಹಮ್ಮದ್​ ಪಟೇಲ್​ ಅವರ ಸ್ಥಿತಿ ಗಂಭೀರವಾಗಿದೆ. ಕಳೆದೊಂದು ತಿಂಗಳಿನಿಂದ ಕರೊನಾ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಇದೀಗ ಪರಿಸ್ಥಿತಿ ಗಂಭೀರವಾಗಿರುವುದಾಗಿ ವರದಿ ಬಂದಿದೆ. ಪಟೇಲ್​ ಅವರನ್ನು ಸದ್ಯ ಗುರುಗ್ರಾಮದ ಮೇದೆಂಟಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಆದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಅವರ ಮಗ ಫೈಸೆಲ್​ ಟ್ವೀಟ್​ ಮಾಡುವ ಮೂಲಕ … Continue reading ಕಾಂಗ್ರೆಸ್ ಮುಖಂಡ ಅಹಮ್ಮದ್​ ಪಟೇಲ್ ಸ್ಥಿತಿ ಗಂಭೀರ: ಐಸಿಯುಗೆ ಶಿಫ್ಟ್​