ಪರಿಸರ ಮಾಲಿನ್ಯ ಮಾಡಿದ್ರೆ 5 ವರ್ಷ ಶಿಕ್ಷೆ, ₹ 1 ಕೋಟಿ ದಂಡ! ಸುಗ್ರೀವಾಜ್ಞೆ

ನವದೆಹಲಿ: ಕರೊನಾದ ಸಮಯದಲ್ಲಿ ಉಂಟಾಗಿದ್ದ ಲಾಕ್​ಡೌನ್​ ಹಿನ್ನೆಲೆಯಲ್ಲಿ ಪರಿಸರ ಮಾಲಿನ್ಯ ವಿಪರೀತ ಕಡಿಮೆಯಾಗಿತ್ತು. ಆದರೆ ಇದೀಗ ಮತ್ತೆ ಶುರುವಾಗಿದೆ. ದೆಹಲಿ ಸೇರಿದಂತೆ ಮಹಾನಗರಗಳಲ್ಲಿ ಮಾಲಿನ್ಯದಿಂದಾಗಿ ಆಗುತ್ತಿರುವ ಸಮಸ್ಯೆಗಳು ಒಂದೆರಡಲ್ಲ… ಇದನ್ನೀಗ ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಸುಗ್ರೀವಾಜ್ಞೆ ಹೊರಡಿಸಿದ್ದು, ಮಾಲಿನ್ಯ ಉಂಟು ಮಾಡುವವರಿಗೆ ಒಂದು ಕೋಟಿ ರೂಪಾಯಿಗಳ ಬೃಹತ್​ ದಂಡ ಹಾಗೂ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲು ಮುಂದಾಗಿದೆ! ಯಾವುದೇ ಸಂಘಸಂಸ್ಥೆ, ಕಾರ್ಖಾನೆಗಳು ಸೇರಿದಂತೆ ಮಾಲಿನ್ಯ ಉಂಟು ಮಾಡುವವರಿಗೆ ಈ ಶಿಕ್ಷೆ ನೀಡಲು ನಿರ್ಧರಿಸಲಾಗಿದೆ. ಇದಕ್ಕೆ … Continue reading ಪರಿಸರ ಮಾಲಿನ್ಯ ಮಾಡಿದ್ರೆ 5 ವರ್ಷ ಶಿಕ್ಷೆ, ₹ 1 ಕೋಟಿ ದಂಡ! ಸುಗ್ರೀವಾಜ್ಞೆ