ಪುನೀತ್‌ ಹೆಸರಲ್ಲಿ ಫಿಲ್ಮ್‌ ಛೇಂಬರ್‌ನಿಂದ ಹಣ ವಸೂಲಿ ಕಾರ್ಯ? ಖಾಸಗಿ ಅಕೌಂಟ್‌ಗೆ ಹಣ ವರ್ಗ? ಗಂಭೀರ ಆರೋಪ

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅವರು ನಿಧನರಾಗಿ ಎರಡು ವಾರ ಕಳೆದಿವೆ. ಅಪ್ಪುವಿನ ನುಡಿನಮನಕ್ಕೆ ಫಿಲ್ಮ್‌ ಛೇಂಬರ್‌ ಸಕಲ ಸಿದ್ಧತೆ ನಡೆಸುತ್ತಿದೆ. ನವೆಂಬರ್ 16 ರಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಇದರ ಬೆನ್ನಲ್ಲೇ ಫಿಲ್ಮ್‌ ಛೇಂಬರ್‌ ವಿರುದ್ಧ ಇದೀಗ ಗಂಭೀರ ಆರೋಪ ಕೇಳಿಬಂದಿದೆ. ಅದೇನೆಂದರೆ ಪುನೀತ್‌ ರಾಜ್‌ಕುಮಾರ್‌ ಹೆಸರಿನಲ್ಲಿ ಚಂದಾ ವಸೂಲಿ ಮಾಡಲಾಗುತ್ತಿದ್ದು, ಕೆಲವರು ತಮ್ಮ ಖಾಸಗಿ ಅಕೌಂಟ್‌ಗೂ ಹಣ ವರ್ಗಾಯಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪವಿದು. ಈ ಕುರಿತು ನಿರ್ಮಾಪಕ ಎಸ್. ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ‘ಫಿಲ್ಮ್‌ ಛೇಂಬರ್‌ನವರು … Continue reading ಪುನೀತ್‌ ಹೆಸರಲ್ಲಿ ಫಿಲ್ಮ್‌ ಛೇಂಬರ್‌ನಿಂದ ಹಣ ವಸೂಲಿ ಕಾರ್ಯ? ಖಾಸಗಿ ಅಕೌಂಟ್‌ಗೆ ಹಣ ವರ್ಗ? ಗಂಭೀರ ಆರೋಪ