‘ಅಂಡರ್‌-40‘ ವಿಶ್ವದ ಪ್ರಭಾವಿಗಳ ಪಟ್ಟಿಯಲ್ಲಿ ಅಂಬಾನಿ ಅವಳಿ ಮಕ್ಕಳು

ನವದೆಹಲಿ: ಫಾರ್ಚೂನ್ ನಿಯತಕಾಲಿಕೆಯಿಂದ ಜಾಗತಿಕ ಮಟ್ಟದಲ್ಲಿ ಬಿಡುಗಡೆ ಮಾಡುವ ಪ್ರಭಾವಿಗಳ ಪಟ್ಟಿಯಲ್ಲಿ ಈ ಬಾರಿ ನಾಲ್ವರು ಭಾರತೀಯರು ಸ್ಥಾನ ಪಡೆದುಕೊಂಡಿದ್ದಾರೆ. 40 ವರ್ಷಗಳ ವಯೋಮಾನಕ್ಕಿಂತ ಕಡಿಮೆ ವಯಸ್ಸಿನವರನ್ನು (ಅಂಡರ್‌-40) ಇದರಲ್ಲಿ ಆಯ್ಕೆ ಮಾಡಲಾಗುತ್ತದೆ. ಈ ನಾಲ್ವರ ಪೈಕಿ ಜಗತ್ತಿನ ಶ್ರೀಮಂತ ವ್ಯಕ್ತಿ ಎಂದು ಗುರುತಿಸಿಕೊಂಡಿರುವ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್‌ ಅಂಬಾನಿ ಹಾಗೂ ಅವರ ನೀತಾ ದಂಪತಿಯ ಅವಳಿ ಮಕ್ಕಳಾದ ಇಶಾ ಹಾಗೂ ಆಕಾಶ್‌ ಅವಳಿ ಮಕ್ಕಳು ಸ್ಥಾನ ಪಡೆದುಕೊಂಡಿದ್ದಾರೆ. ಉಳಿದಂತೆ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ … Continue reading ‘ಅಂಡರ್‌-40‘ ವಿಶ್ವದ ಪ್ರಭಾವಿಗಳ ಪಟ್ಟಿಯಲ್ಲಿ ಅಂಬಾನಿ ಅವಳಿ ಮಕ್ಕಳು