ದುರ್ಗೆಯಾಗಿ ಕಮಲಾ ಹ್ಯಾರಿಸ್​, ಜೋ ಬಿಡನ್​ ಸಿಂಹ, ಟ್ರಂಪ್​ ರಾಕ್ಷಸ… ಸಿಡಿಮಿಡಿಗೊಂಡ ಮತದಾರ

ವಾಷಿಂಗ್ಟನ್​: ಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರ ಮುಖವನ್ನು ದುರ್ಗೆಯ ಫೋಟೋಗೆ ಹಾಕಿ, ಅವರನ್ನು ‘ಮಾ ದುರ್ಗಾ’ ಎಂದು ಬಿಂಬಿಸಿರುವ ಫೋಟೋ ಒಂದು ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಕಮಲಾ ಅವರ ಸೋದರ ಸೊಸೆ ಮೀನಾ ಹ್ಯಾರಿಸ್ ಈ ರೀತಿ ದುರ್ಗೆಯ ಚಿತ್ರದಂತೆ ಚಿತ್ರಿಸಿ ಅದನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದರು. ಈ ಫೋಟೋದಲ್ಲಿ ಕಮಲಾ ಹ್ಯಾರಿಸ್ ದುರ್ಗೆಯ ರೂಪದಲ್ಲಿ ಇದ್ದರೆ, ಅಮೆರಿಕ ಅಧ್ಯಕ್ಷೀಯ ಚುನಾಣೆಯಲ್ಲಿ ಡೆಮಾಕ್ರಟಿಕ್‌ ಅಭ್ಯರ್ಥಿ ಜೋ ಬಿಡನ್‌ … Continue reading ದುರ್ಗೆಯಾಗಿ ಕಮಲಾ ಹ್ಯಾರಿಸ್​, ಜೋ ಬಿಡನ್​ ಸಿಂಹ, ಟ್ರಂಪ್​ ರಾಕ್ಷಸ… ಸಿಡಿಮಿಡಿಗೊಂಡ ಮತದಾರ