ಕಾರಲ್ಲಿ ಬರ್ತಾರೆ- ಹೊಂಡ ಮುಚ್ಚುತ್ತಾರೆ: ನಿದ್ದೆ ಮಾಡುತ್ತಿರೋ ಅಧಿಕಾರಿಗಳಿಗಾಗಿ 11 ವರ್ಷಗಳಿಂದ ಈ ಕಾರ್ಯ!

ಹೈದರಾಬಾದ್‌: ಚಿಕ್ಕಪುಟ್ಟ ಕೆಲಸ ಮಾಡಿ ಅಥವಾ ಮಾಡಿದಂತೆ ನಟಿಸಿ ಪೋಸ್‌ ಕೊಟ್ಟು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವವರಿಗೇನೂ ಕೊರತೆ ಇಲ್ಲ. ಅಂಥದ್ದಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 11 ವರ್ಷಗಳಿಂದ ಯಾವುದೇ ಪ್ರಚಾರಕ್ಕೂ ಆಸೆಪಡದೇ ತಮ್ಮಷ್ಟಕ್ಕೇ ತಾವೇ ಬಂದು ಸಮಾಜ ಸೇವೆಯನ್ನು ಮಾಡುತ್ತಿರುವ ವೃದ್ಧ ದಂಪತಿಯ ಕಥೆ ಇದು. ಹೈದರಾಬಾದ್‌ನ ಗಂಗಾಧರ್ ತಿಲಕ್ ಮತ್ತು ವೆಂಕಟೇಶ್ವರಿ ದಂಪತಿ ದಿನವೂ ತಮ್ಮ ಕಾರಿನಲ್ಲಿ ಬಂದು ರಸ್ತೆ ಹೊಂಡವನ್ನು ಸ್ವಚ್ಛಗೊಳಿಸಿ ಅದನ್ನು ಮುಚ್ಚಿ ಹೋಗುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗೆ ಕಳೆದ 11 … Continue reading ಕಾರಲ್ಲಿ ಬರ್ತಾರೆ- ಹೊಂಡ ಮುಚ್ಚುತ್ತಾರೆ: ನಿದ್ದೆ ಮಾಡುತ್ತಿರೋ ಅಧಿಕಾರಿಗಳಿಗಾಗಿ 11 ವರ್ಷಗಳಿಂದ ಈ ಕಾರ್ಯ!