VIDEO: ನಿರ್ಮಾಣಹಂತದಲ್ಲಿ ಕಟ್ಟಡದ ಕಂಬ ಯುವಕನ ಮೇಲೆ ಬಿದ್ದ ಭಯಾನಕ ವಿಡಿಯೋ

ನವದೆಹಲಿ: ರಾಜಸ್ಥಾನದ ಭಾರತ್ಪುರದ ಮಾರುಕಟ್ಟೆಯೊಂದರಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಕಂಬವೊಂದು ಕೆಳಗಿನಿಂದ ಹಾದುಹೋಗುವ ವ್ಯಕ್ತಿಯೊಬ್ಬನ ಮೇಲೆ ಬಿದ್ದಿದೆ. #WATCH | An under-construction pillar in a market in Rajasthan's Bharatpur, collapses on a pedestrian passing by from below (16.12.2020) pic.twitter.com/N4knEBRU65 — ANI (@ANI) December 17, 2020 ಇಬ್ಬರು ಯುವಕರು ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಅದೇ ವೇಳೆ ಒಬ್ಬನ ತಲೆಯ ಮೇಲೆ ಕಂಬ ಮುರಿದು ಬಿದ್ದಿದೆ. ಸ್ಥಳದಲ್ಲಿಯೇ ಆತ … Continue reading VIDEO: ನಿರ್ಮಾಣಹಂತದಲ್ಲಿ ಕಟ್ಟಡದ ಕಂಬ ಯುವಕನ ಮೇಲೆ ಬಿದ್ದ ಭಯಾನಕ ವಿಡಿಯೋ