ಕನ್ನಡ ಬಲ್ಲ ಮಹಿಳೆಯರಿಗೆ ಉದ್ಯೋಗಾವಕಾಶ: ಅಂಗನವಾಡಿಯಲ್ಲಿ 285 ಹುದ್ದೆಗಳಿಗೆ ಆಹ್ವಾನ

ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ವಿವಿಧ ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಮಹಿಳೆಯರಿಂದ ಆನ್​ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಗೌರವಧನದ ಆಧಾರದ ಮೇಲೆ ಈ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಸಹಾಯಕಿ ಹುದ್ದೆಗೆ ಅಂಗವಿಕಲರು ಅರ್ಹರಾಗಿರುವುದಿಲ್ಲ. ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ (ತಹಸೀಲ್ದಾರ್ ಕಚೇರಿಯಿಂದ ಪಡೆದದ್ದು), ಜಾತಿ ಪ್ರಮಾಣ ಪತ್ರ, … Continue reading ಕನ್ನಡ ಬಲ್ಲ ಮಹಿಳೆಯರಿಗೆ ಉದ್ಯೋಗಾವಕಾಶ: ಅಂಗನವಾಡಿಯಲ್ಲಿ 285 ಹುದ್ದೆಗಳಿಗೆ ಆಹ್ವಾನ