ಅಣ್ಣಾಮಲೈ ಜೀವಕ್ಕೆ ಆಪತ್ತು- ವೈ ಪ್ಲಸ್​ ಭದ್ರತೆ ಒದಗಿಸಿದ ಸರ್ಕಾರ

ಚೆನ್ನೈ: ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಸದ್ಯ ರಾಜಕೀಯದಲ್ಲಿ ಬಿಜಿಯಾಗಿದ್ದಾರೆ. ನಾಡು ಬಿಜೆಪಿ ಘಟಕದ ಉಪಾಧ್ಯಕರಾಗಿರುವ ಅವರು ಸದ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರ ಜೀವಕ್ಕೆ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಸಿಕ್ಕಿದೆ. ಕರ್ನಾಟಕದಲ್ಲಿ ದಿಟ್ಟ ಪೊಲೀಸ್​ ಅಧಿಕಾರಿ ಎಂದು ಹೆಸರು ಪಡೆದು ಕರ್ನಾಟಕದ ಸಿಂಹ ಎಂದೇ ಖ್ಯಾತಿ ಪಡೆದಿರುವ ಅಣ್ಣಾಮಲೈ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಂತೆಯೇ ಅವರ ಜೀವಕ್ಕೆ ಬೆದರಿಕೆ ಇರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಅವರಿಗೆ ಸಾಕಷ್ಟು … Continue reading ಅಣ್ಣಾಮಲೈ ಜೀವಕ್ಕೆ ಆಪತ್ತು- ವೈ ಪ್ಲಸ್​ ಭದ್ರತೆ ಒದಗಿಸಿದ ಸರ್ಕಾರ