VIDEO: ಯೂಕ್ರೇನ್​ನಿಂದ ತಪ್ಪಿಸಿಕೊಳ್ತಿರುವಾಗ ಗುಂಡು ಭುಜ ಹೊಕ್ಕಿತು, ಕಾಲು ಮುರಿದಿದೆ- ವಿದ್ಯಾರ್ಥಿಯ ವಿಡಿಯೋ ವೈರಲ್

ಕೀವ್: ಯೂಕ್ರೇನ್​ನಿಂದ ಗಡಿ ತಲುಪಿರುವ ಭಾರತೀಯ ವಿದ್ಯಾರ್ಥಿಗಳನ್ನು ನೆರೆಯ ದೇಶಗಳ ಮೂಲಕ ‘ಆಪರೇಷನ್ ಗಂಗಾ’ ಯೋಜನೆಯ ಮೂಲಕ ಭಾರತಕ್ಕೆ ಕರೆತರಲಾಗುತ್ತಿದೆ. ಯೂಕ್ರೇನ್​ನಲ್ಲಿ 20,000 ಭಾರತೀಯರಿದ್ದರು. ಈ ಪೈಕಿ 17,000 ಜನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರವಾಗಿದ್ದಾರೆ. 6,000 ಜನ ತವರಿಗೆ ಮರಳಿದ್ದು, 1,700 ಜನ ಉಕ್ರೇನ್ ತೊರೆಯಲು ಕಾಯುತ್ತಿದ್ದಾರೆ ಎನ್ನಲಾಗಿದೆ. ಇದರ ನಡುವೆಯೇ ಕನ್ನಡಿಗ ನವೀನ್ ಗುಂಡೇಟಿಗೆ ಪ್ರಾಣ ಕಳೆದುಕೊಂಡಿದ್ದು, ಇದೀಗ ದೆಹಲಿಯ ವಿದ್ಯಾರ್ಥಿ ಹರ್ಜೋತ್ ಸಿಂಗ್​ಗೆ ಗುಂಡು ತಗುಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ದೆಹಲಿ ಬಳಿಯ ಛತ್ತರ್‌ಪುರದ ವಿದ್ಯಾರ್ಥಿಯಾಗಿರುವ … Continue reading VIDEO: ಯೂಕ್ರೇನ್​ನಿಂದ ತಪ್ಪಿಸಿಕೊಳ್ತಿರುವಾಗ ಗುಂಡು ಭುಜ ಹೊಕ್ಕಿತು, ಕಾಲು ಮುರಿದಿದೆ- ವಿದ್ಯಾರ್ಥಿಯ ವಿಡಿಯೋ ವೈರಲ್