ಮತಾಂತರ ಆಗಿಹೋಗಿದೆ, ಮೂರು ತಿಂಗಳ ಗರ್ಭಿಣಿ: ಗಂಡನನ್ನು ಬಿಟ್ಟುಬಿಡಿ ಎಂದ ಯುವತಿ!

ಲಖನೌ: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬಂದ ಮೇಲೆ ಒತ್ತಾಯದಿಂದ ಮತಾಂತರ ಮಾಡಿರುವವರನ್ನು ಹಿಡಿದು ಜೈಲಿಗೆ ಅಟ್ಟಲಾಗುತ್ತಿದೆ. ಆಮಿಷ ಒಡ್ಡುವ ಮೂಲಕ, ಒತ್ತಾಯದಿಂದ, ಬೆದರಿಕೆ ಹಾಕುವ ಮೂಲಕ ಮತಾಂತರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂಥದ್ದೊಂದು ಕಠಿಣ ಕಾನೂನನ್ನು ಅಲ್ಲಿಯ ಸರ್ಕಾರ ಜಾರಿಗೆ ತಂದಿದೆ. ಅದೇ ರೀತಿ ರಶೀದ್ ಅಲಿ ಎಂಬ ಯುವಕನನ್ನೂ ಬಲವಂತದ ಮತಾಂತರಕ್ಕೆ ಸಂಬಂಧಿಸಿದಂತೆ ಬಂಧಿಸಿ ಜೈಲಿನಲ್ಲಿ ಇಡಲಾಗಿದೆ. ಯುವತಿಯ ಪಾಲಕರು ತಮ್ಮ ಮಗಳನ್ನು ಬಲವಂತದಿಂದ ಮತಾಂತರ ಮಾಡಿರುವುದಾಗಿ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ … Continue reading ಮತಾಂತರ ಆಗಿಹೋಗಿದೆ, ಮೂರು ತಿಂಗಳ ಗರ್ಭಿಣಿ: ಗಂಡನನ್ನು ಬಿಟ್ಟುಬಿಡಿ ಎಂದ ಯುವತಿ!