ನೋವಿನಲ್ಲಿಯೂ ದೊಡ್ಡತನ ಮರೆದ ಅಪ್ಪು ಪತ್ನಿ: ಪೊಲೀಸರಿಗೆ ಪತ್ರ ಬರೆದು ಧನ್ಯವಾದ ಸಲ್ಲಿಸಿದ ಅಶ್ವಿನಿ

ಬೆಂಗಳೂರು: ನಟ ಪುನೀತ್‌ ಅವರು ಎಲ್ಲರನ್ನೂ ಅಗಲಿ ಇಂದು 11ನೇ ದಿನ. ಇಂಥ ನೋವಿನ ನಡುವೆಯೂ ಅಪ್ಪು ಅವರ ಪತ್ನಿ ಅಶ್ವಿನಿ ಅವರು, ಪೊಲೀಸ್‌ ಇಲಾಖೆಗೆ ಪತ್ರ ಬರೆದು ಧನ್ಯವಾದ ಸಲ್ಲಿಸಿದ್ದಾರೆ. ನಮ್ಮ ನೋವನ್ನು ಅಡಗಿಸಿಟ್ಟುಕೊಂಡು ಅವರನ್ನು ಸಕಲ ಗೌರವಗಳೊಂದಿಗೆ ಕಳುಹಿಸಿಕೊಡಬೇಕಿತ್ತು. ಅಂತಿಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಿ, ಮೆರವಣಿಗೆ ಹಾಗೂ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಸಾಕಷ್ಟು ಪೊಲೀಸ್ ನಿಯೋಜಿಸಿ, ಕಾನೂನು ಸುವ್ಯವಸ್ಥೆಗೆ ಎಲ್ಲಿಯೂ ಧಕ್ಕೆ ಆಗದಂತೆ ನೋಡಿಕೊಂಡಿದ್ದೀರಿ. ನಮ್ಮ ಇಡೀ ಕುಟುಂಬ ಹಾಗೂ ಎಲ್ಲ ಅಭಿಮಾನಿಗಳ ಪರವಾಗಿ … Continue reading ನೋವಿನಲ್ಲಿಯೂ ದೊಡ್ಡತನ ಮರೆದ ಅಪ್ಪು ಪತ್ನಿ: ಪೊಲೀಸರಿಗೆ ಪತ್ರ ಬರೆದು ಧನ್ಯವಾದ ಸಲ್ಲಿಸಿದ ಅಶ್ವಿನಿ