VIDEO: ಅಪ್ಪು ಕನಸಿನ ‘ಗಂಧದ ಗುಡಿ’ ಟೀಸರ್‌ ಬಿಡುಗಡೆ: ನೆಚ್ಚಿನ ನಟನ ನೋಡಿ ಕಣ್ಣೀರಾಗುತ್ತಿರುವ ಅಭಿಮಾನಿಗಳು

ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಅವರ ಹುಟ್ಟುಹಬ್ಬವಿದು (ಡಿ.6) ಇಂದೇ ನಟ ಪುನೀತ್ ರಾಜ್‍ಕುಮಾರ್‌ ಅವರ ಕನಸಿನ ಗಂಧದ ಗುಡಿ‌ ಸಾಕ್ಷ್ಯಚಿತ್ರದ ಟೈಟಲ್​ ಟೀಸರ್ ಬಿಡುಗಡೆಯಾಗಿದೆ. ನವೆಂಬರ್‌ 1ರಂದು ಇದು ಬಿಡುಗಡೆಯಾಗಬೇಕಿತ್ತು. ಆದರೆ ಇದಕ್ಕೂ ಮುನ್ನವೇ ಅಪ್ಪು ಎಲ್ಲರನ್ನೂ ಅಗಲಿ ಕಣ್ಮರೆಯಾಗಿದ್ದ ಹಿನ್ನೆಲೆಯಲ್ಲಿ ಟೀಸರ್‌ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಅದು ಬಿಡುಗಡೆಯಾಗಿದೆ. ಇದು 1 ನಿಮಿಷ 20 ಸೆಕೆಂಡ್‌ ಇದೆ. ಕನ್ನಡ ನಾಡಿನ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತ ಸಾಕ್ಷ್ಯಚಿತ್ರ ಇದಾಗಿದೆ. ಇಂಥದ್ದೊಂದು ಸಾಕ್ಷ್ಯಚಿತ್ರ ಬಿಡುಗಡೆ … Continue reading VIDEO: ಅಪ್ಪು ಕನಸಿನ ‘ಗಂಧದ ಗುಡಿ’ ಟೀಸರ್‌ ಬಿಡುಗಡೆ: ನೆಚ್ಚಿನ ನಟನ ನೋಡಿ ಕಣ್ಣೀರಾಗುತ್ತಿರುವ ಅಭಿಮಾನಿಗಳು