ಗರ್ಭ ಧರಿಸಿದಾಗ ಮಗುಬೇಡವೆಂದು ಮಾತ್ರೆ ತೆಗೆದುಕೊಂಡೆ- ಬಿಳಿ ಸೆರಗು ಹೋಗುತ್ತಿದೆ: ಪರಿಹಾರವೇನು?

ಪ್ರಶ್ನೆ: ನನಗೆ ಮದುವೆ ಆಗಿ 3 ವರ್ಷ ಆಗಿದೆ. ಒಂದು ಹೆಣ್ಣು ಮಗು ಇದೆ. ಪುನಃ ನಾನು 2 ಬಾರಿ ಗರ್ಭ ಧರಿಸಿದೆ. ಈಗಲೇ ಮಗು ಬೇಡವೆಂದು 2 ಸಲ ಮಾತ್ರೆ ತಗೆದುಕೊಂಡೆ. 2ನೇ ಸಲ ತೆಗೆದುಕೊಂಡಾಗಿನಿಂದ ನನಗೆ ಬಿಳಿ ಸೆರಗು ಹೋಗುತ್ತಿದೆ. ಇದಕ್ಕೆ ಪರಿಹಾರ ತಿಳಿಸಿ. ಉತ್ತರ: ನಿಮಗೆ ಸ್ವಲ್ಪ ಮಟ್ಟಿನ ಬಿಳುಪು ಹೋಗುತ್ತಿದ್ದಲ್ಲಿ ಅದರ ಬಗ್ಗೆ ಚಿಂತೆ ಬೇಡ. ಬಿಳುಪು ಅತಿಯಾಗಿ ಸ್ರವಿಸುತ್ತಿದ್ದಲ್ಲಿ ಹಳದಿ ಬಣ್ಣದಿಂದ ಕೂಡಿದ್ದಲ್ಲಿ, ನವೆ ಯಾಗುತ್ತಿದ್ದಲ್ಲಿ ಸೋಂಕು ತಗುಲಿರುವ ಸಾಧ್ಯತೆಯಿರುತ್ತದೆ. … Continue reading ಗರ್ಭ ಧರಿಸಿದಾಗ ಮಗುಬೇಡವೆಂದು ಮಾತ್ರೆ ತೆಗೆದುಕೊಂಡೆ- ಬಿಳಿ ಸೆರಗು ಹೋಗುತ್ತಿದೆ: ಪರಿಹಾರವೇನು?