ಅರ್ನಬ್​ ಗೋಸ್ವಾಮಿ ಬಂಧನ: ಸರ್ಕಾರಕ್ಕೆ ಸುಪ್ರೀಂ ತರಾಟೆ- ಹೈಕೋರ್ಟ್​ಗೂ ‘ಬುದ್ಧಿಮಾತು’

ನವದೆಹಲಿ: ರಿಪಬ್ಲಿಕ್​ ಟಿ.ವಿಯ ಸಂಪಾದಕ ಅರ್ನಬ್​ ಗೋಸ್ವಾಮಿ ಅವರನ್ನು ಬಂಧಿಸಿರುವುದರ ಕುರಿತಂತೆ ಮುಂಬೈ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್​, ಈ ಪ್ರಕರಣದಲ್ಲಿ ಜಾಮೀನು ನೀಡದ ಮುಂಬೈ ಹೈಕೋರ್ಟ್​ನ ಕ್ರಮಕ್ಕೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರಗಳು ಕೆಲವೊಂದು ಉದ್ದೇಶಕ್ಕೆ ಯಾವುದೋ ವ್ಯಕ್ತಿಗಳನ್ನು ಟಾರ್ಗೆಟ್ ಮಾಡುತ್ತದೆ. ಅಂಥ ಸಂದರ್ಭದಲ್ಲಿ ನ್ಯಾಯಾಲಯಗಳು ಜನರಿಗೆ ಕಿರುಕುಳ ಆಗದಂತೆ ಎಚ್ಚರ ವಹಿಸಬೇಕು. ಕ್ರಿಮಿನಲ್ ಕಾನೂನು ಜನರ ಕಿರುಕುಳಕ್ಕೆ ಅಸ್ತ್ರವಾಗಬಾರದು ಎಂಬುದನ್ನು ನ್ಯಾಯಾಂಗ ಖಚಿತ ಪಡಿಸಬೇಕು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಸರ್ಕಾರ ಬಂಧಿಸಿದೆ ಎಂದ ಮಾತ್ರಕ್ಕೆ … Continue reading ಅರ್ನಬ್​ ಗೋಸ್ವಾಮಿ ಬಂಧನ: ಸರ್ಕಾರಕ್ಕೆ ಸುಪ್ರೀಂ ತರಾಟೆ- ಹೈಕೋರ್ಟ್​ಗೂ ‘ಬುದ್ಧಿಮಾತು’