ನಿಗೂಢವಾಗಿ ಮೃತಪಟ್ಟ’ಡರ್ಟಿ ಪಿಕ್ಚರ್’ ನಟಿ ಆರ್ಯಾ ಬ್ಯಾನರ್ಜಿ ಮರಣೋತ್ತರ ಪರೀಕ್ಷೆಯಲ್ಲಿ ಅಸಲಿಯತ್ತು ಬಯಲು…

ಕೋಲ್ಕತ: ಲವ್ ಸೆಕ್ಸ್ ಧೋಕಾ, ‘ಡರ್ಟಿ ಪಿಕ್ಚರ್’ ಸೇರಿದಂತೆ ಅನೇಕ ಬಾಲಿವುಡ್​ ಚಿತ್ರಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದ ಪ್ರಸಿದ್ಧ ಬೆಂಗಾಲಿ ನಟಿ ಆರ್ಯ ಬ್ಯಾನರ್ಜಿ ಕೊಲ್ಕತ್ತಾದ ತಮ್ಮ ಮನೆಯಲ್ಲಿ ನಿನ್ನೆ ಶವವಾಗಿ ಪತ್ತೆಯಾಗಿದ್ದರು. ನಿಗೂಢವಾಗಿ ಅಸಹಜ ಎನ್ನುವ ಸ್ಥಿತಿಯಲ್ಲಿ ಇವರ ಶವ ಪತ್ತೆಯಾಗಿರುವುದಾಗಿ ವರದಿಯಾಗಿತ್ತು. ಅಪಾರ್ಟ್​ಮೆಂಟ್​ನಲ್ಲಿರುವ ತಮ್ಮ ಫ್ಲ್ಯಾಟ್​ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 35 ವರ್ಷದ ಈ ನಟಿ, ಮೂರನೇ ಮಹಡಿಯಲ್ಲಿರುವ ಬೆಡ್​ರೂಮಿನಲ್ಲಿ ಮೃತಪಟ್ಟಿದ್ದರು. ಮನೆಯ ಬಾಗಿಲನ್ನು ಆರ್ಯಾ ಶುಕ್ರವಾರ ಬೆಳಗ್ಗೆ ತೆರೆಯದೇ ಇದ್ದುದನ್ನು ಕಂಡ ಮನೆಗೆಲಸದ … Continue reading ನಿಗೂಢವಾಗಿ ಮೃತಪಟ್ಟ’ಡರ್ಟಿ ಪಿಕ್ಚರ್’ ನಟಿ ಆರ್ಯಾ ಬ್ಯಾನರ್ಜಿ ಮರಣೋತ್ತರ ಪರೀಕ್ಷೆಯಲ್ಲಿ ಅಸಲಿಯತ್ತು ಬಯಲು…