ಕಚೇರಿಯಲ್ಲಿ ಎಲ್ರೂ ಮಾಡೋದು ಅದೇ ಕೆಲ್ಸ, ಭೇದಭಾವ ಸಹಿಸಲು ಆಗ್ತಿಲ್ಲ… ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ!

ಅಥಣಿ (ಬೆಳಗಾವಿ): ಕಳೆದ ಸೋಮವಾರ ಬೆಳಗಾವಿಯ ಅಥಣಿ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿನ ಸಿಬ್ಬಂದಿ ಮಂಜುನಾಥ್ ಮುತ್ತಗಿ ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ ಅವರ ಸಾವಿಗೆ ನಿಖರ ಕಾರಣ ಏನು ಎಂದು ತಿಳಿದಿರಲಿಲ್ಲ. ಇದೀಗ ಇವರು ಬರೆದಿಟ್ಟ ಡೆತ್​ನೋಟ್​ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ಬಹಿರಂಗಗೊಂಡಿದೆ. ‘ಮೇಲಧಿಕಾರಿ ಹಾಗೂ ಲೈನ್​ಮ್ಯಾನ್​ನಿಂದ ಆಗುತ್ತಿರುವ ಕಿರುಕುಳ ಹಾಗೂ ಭೇದಭಾವ ನನಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಮಂಜುನಾಥ್​ ಡೆತ್​ನೋಟ್​ನಲ್ಲಿ ಬರೆದಿದ್ದಾರೆ. ‘ನನಗೆ ಈ ಕೆಲಸ ಅಂದ್ರೆ ತುಂಬಾ ತುಂಬಾ ಇಷ್ಟ. ಆದರೆ … Continue reading ಕಚೇರಿಯಲ್ಲಿ ಎಲ್ರೂ ಮಾಡೋದು ಅದೇ ಕೆಲ್ಸ, ಭೇದಭಾವ ಸಹಿಸಲು ಆಗ್ತಿಲ್ಲ… ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ!