ಬೆಂಗಳೂರಿನಲ್ಲಿ ಇಂಜಿನಿಯರ್‌: ಈತ ಸ್ಯೂಸೈಡ್‌ ಬಾಂಬರ್‌- ಲಿಬಿಯಾದಲ್ಲಿ ಆತ್ಮಹತ್ಯಾ ದಾಳಿಯಲ್ಲಿ ಸಾವು

ತಿರುವನಂತಪುರ: ಬೆಂಗಳೂರಿನಲ್ಲಿ ಇಂಜಿನಿಯರ್‌ ಆಗಿ ಕೆಲಸ ಮಾಡಿಕೊಂಡಿದ್ದ ಕೇರಳದ ವ್ಯಕ್ತಿಯೊಬ್ಬ ಲಿಬಿಯಾದಲ್ಲಿ ಆತ್ಮಹತ್ಯಾ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದ್ದು, ಈ ಕುರಿತು ಉಗ್ರ ಸಂಘಟನೆಯೇ ತನ್ನ ದಾಖಲೆಯಲ್ಲಿ ಹೇಳಿಕೊಂಡಿದೆ. ಕೇರಳದ ಕಲ್ಲಿಕೋಟೆ ನಿವಾಸಿ ಅಬು ಬಕರ್‌ ಎಂಬಾತ ಬೆಂಗಳೂರಿನ ಪ್ರತಿಷ್ಠಿತ ಕಂಪೆನಿಯೊಂದರಲ್ಲಿ ಇಂಜಿನಿಯರ್‌ ಆಗಿ ಕೆಲಸ ಮಾಡಿಕೊಂಡಿದ್ದ. ಮೂಲತಃ ಕ್ರೈಸ್ತ ಧರ್ಮಕ್ಕೆ ಸೇರಿರುವ ಈತ ಬೆಂಗಳೂರಿನಿಂದ ದುಬೈಗೆ ಹೋಗಿದ್ದ. ನಂತರ ಲಿಬಿಯಾದಲ್ಲಿ ಆತ್ಮಹತ್ಯಾ ದಾಳಿಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಕುರಿತು ಉಗ್ರ ಸಂಘಟನೆ ಐಎಸ್‌ ವಿಷಯ ತಿಳಿಸಿದ್ದು, … Continue reading ಬೆಂಗಳೂರಿನಲ್ಲಿ ಇಂಜಿನಿಯರ್‌: ಈತ ಸ್ಯೂಸೈಡ್‌ ಬಾಂಬರ್‌- ಲಿಬಿಯಾದಲ್ಲಿ ಆತ್ಮಹತ್ಯಾ ದಾಳಿಯಲ್ಲಿ ಸಾವು