ಹಿಂದೂ ಹೆಸರಿಟ್ಟುಕೊಂಡು ಭಾರತದ ಪೌರತ್ವ! ಬೆಂಗಳೂರಿನಲ್ಲಿ ತಣ್ಣಗೆ ನೆಲೆಸಿದ್ದ ಬಾಂಗ್ಲಾ ಯುವತಿ ಅರೆಸ್ಟ್‌

ಬೆಂಗಳೂರು: ಭಾರತದ ವಿವಿಧ ಭಾಗಗಳಲ್ಲಿ ಬಾಂಗ್ಲಾ ಅಕ್ರಮ ವಲಸಿಗರ ಸಂಖ್ಯೆ ವಿಪರೀತ ಎನ್ನುವಷ್ಟರ ಮಟ್ಟಿಗೆ ಆಗಿದೆ. ಅದರಲ್ಲಿಯೂ ಬೆಂಗಳೂರಿನಂಥ ಮಹಾನಗರಗಳಲ್ಲಿ ಇವರ ಸಂಖ್ಯೆ ಹೆಚ್ಚಾಗಿದ್ದು, ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಸರ್ಕಾರಗಳು ಇನ್ನಿಲ್ಲದ ಕ್ರಮಕ್ಕೆ ಮುಂದಾಗಿವೆ. ವಿವಿಧೆಡೆಗಳಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಸಂಖ್ಯೆಯನ್ನು ಗಣನೆಗೆ ತೆಗೆದುಕೊಂಡಿದ್ದ ಕೆಲವು ಸರ್ಕಾರಗಳು ಇದರ ಬೆನ್ನತ್ತಿ ಹೋದಾಗ ಬಾಂಗ್ಲಾ ಸೇರಿದಂತೆ ಕೆಲವು ರಾಜ್ಯಗಳಿಂದ ಬಂದಿರುವ ಅಕ್ರಮ ವಲಸಿಗರ ಪತ್ತೆ ಮಾಡಿದ್ದವು. ಇದೀಗ ಇವರ ಹುಡುಕಾಟದಲ್ಲಿ ಪೊಲೀಸ್‌ ಇಲಾಖೆಗಳು ಚುರುಕಾಗಿವೆ. ಅದೇ ರೀತಿ, … Continue reading ಹಿಂದೂ ಹೆಸರಿಟ್ಟುಕೊಂಡು ಭಾರತದ ಪೌರತ್ವ! ಬೆಂಗಳೂರಿನಲ್ಲಿ ತಣ್ಣಗೆ ನೆಲೆಸಿದ್ದ ಬಾಂಗ್ಲಾ ಯುವತಿ ಅರೆಸ್ಟ್‌