ಬೆಚ್ಚಿಬೀಳಿಸಿದ್ದ ಬಾಂಗ್ಲಾ ಯುವತಿ ಗ್ಯಾಂಗ್‌ ರೇಪ್‌: ಗುಪ್ತಾಂಗಕ್ಕೆ ಬಾಟ್ಲಿ ತುರುಕಿ ವಿಕೃತಿ ಮೆರೆದಿದ್ದವ ಇವನೇ…

ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಈಚೆಗೆ ನಡೆದಿದ್ದ ಗ್ಯಾಂಗ್‌ ರೇಪ್‌ ಕೇಸೊಂದು ಇಡೀ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ವೈಯಕ್ತಿಯ ದ್ವೇಷದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿತ್ತು. ನಂತರ ವಿಕೃತಿ ಮೆರೆದಿದ್ದ ಯುವಕರು ಆಕೆಯ ಗುಪ್ತಾಂಗಕ್ಕೆ ಬಾಟಲಿ ಪೀಸ್‌ ತುರುಕಿದ್ದರು. ಇದರ ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಾಗಲೇ ಕೆಲವರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ಶೂಬೂಜ್ (30) ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿಂದಿ ಆಯುವರ ಶೆಡ್‌ನಲ್ಲಿ ಇರುವ ಬಗ್ಗೆ … Continue reading ಬೆಚ್ಚಿಬೀಳಿಸಿದ್ದ ಬಾಂಗ್ಲಾ ಯುವತಿ ಗ್ಯಾಂಗ್‌ ರೇಪ್‌: ಗುಪ್ತಾಂಗಕ್ಕೆ ಬಾಟ್ಲಿ ತುರುಕಿ ವಿಕೃತಿ ಮೆರೆದಿದ್ದವ ಇವನೇ…