ಬಾಂಗ್ಲಾ ಯುವತಿ ರೇಪಿಸ್ಟ್‌ಗಳಿಗೆ ದಿನಕ್ಕೆ ಲಕ್ಷ ಲಕ್ಷ ರೂ.ಆದಾಯ! ಬಾಯಿಬಿಡ್ತಿದ್ದಾರೆ ಒಂದೊಂದೇ ಭಯಾನಕ ಸತ್ಯ…

ಬೆಂಗಳೂರು: ಕಳೆದ ವಾರ ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿಯ ಮೇಲೆ ನಡೆದಿದ್ದ ಭಯಾನಕ ಹಾಗೂ ವಿಕೃತ ಗ್ಯಾಂಗ್‌ರೇಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಆರೋಪಿಗಳಿಂದ ಭಯಾನಕ ಸತ್ಯಗಳು ಹೊರಬೀಳುತ್ತಿವೆ. ಈಗಾಗಲೇ ಕೆಲವು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ಅವರ ವಿಚಾರಣೆಯನ್ನು ತೀವ್ರಗೊಳಿಸುತ್ತಿದ್ದಂತೆಯೇ ಒಂದೊಂದೇ ಸತ್ಯವನ್ನು ಹೊರಹಾಕುತ್ತಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ವಾರ ಬಾಂಗ್ಲಾ ಯುವತಿಯ ಮೇಲೆ ಬೆಂಗಳೂರಿನಲ್ಲಿ ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ಬಾಟಲಿ ತುರುಕಿ ಅದರ ವಿಡಿಯೋ ಮಾಡಿ ಹರಿಬಿಟ್ಟ ಭಯಾನಕ ಘಟನೆ ಇದಾಗಿದೆ. ಇಡೀ ದೇಶಾದ್ಯಂತ ಈ ಘಟನೆ … Continue reading ಬಾಂಗ್ಲಾ ಯುವತಿ ರೇಪಿಸ್ಟ್‌ಗಳಿಗೆ ದಿನಕ್ಕೆ ಲಕ್ಷ ಲಕ್ಷ ರೂ.ಆದಾಯ! ಬಾಯಿಬಿಡ್ತಿದ್ದಾರೆ ಒಂದೊಂದೇ ಭಯಾನಕ ಸತ್ಯ…