ಏಪ್ರಿಲ್‌ ತಿಂಗಳಿನಲ್ಲಿ ಬ್ಯಾಂಕ್‌ನಲ್ಲಿ ಕೆಲಸ ಇದೆಯೆ? ಹಾಗಿದ್ದರೆ ರಜೆಯ ಬಗ್ಗೆ ತಿಳಿದುಕೊಳ್ಳಿ

ನವದೆಹಲಿ: ಬಹುತೇಕ ಮಂದಿಗೆ ಪ್ರತಿ ದಿನವೂ ಬ್ಯಾಂಕ್‌ಗಳಲ್ಲಿ ಕೆಲಸ ಇದ್ದೇ ಇರುತ್ತದೆ. ಅದರಲ್ಲಿಯೂ ಉದ್ಯಮಿಗಳು, ಕೆಲವೊಂದು ವ್ಯಾಪಾರ ವಹಿವಾಟು ನಡೆಸುವವರಿಗೆ ಬ್ಯಾಂಕ್‌ ವ್ಯವಹಾರ ಸಾಮಾನ್ಯ. ಆದ್ದರಿಂದ ಏಪ್ರಿಲ್‌ ತಿಂಗಳಿನಲ್ಲಿ ನಿಮಗೇನಾದರೂ ಬ್ಯಾಂಕ್‌ಗಳಲ್ಲಿ ವ್ಯವಹಾರಗಳು ಇದ್ದರೆ ಅದರ ರಜೆಯ ಬಗ್ಗೆ ತಿಳಿದುಕೊಳ್ಳಿ. ಭಾರತೀಯ ರಿಸರ್ವ್ ಬ್ಯಾಂಕ್ ಏಪ್ರಿಲ್ ತಿಂಗಳ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಆಯಾ ಪ್ರಾಂತ್ಯಕ್ಕೆ ಅನುಗುಣವಾಗಿ ಕೆಲವೊಂದು ರಜೆಗಳಲ್ಲಿ ವ್ಯತ್ಯಾಸವಾಗಲಿದೆ. ಕರ್ನಾಟಕದಲ್ಲಿರುವ ಬ್ಯಾಂಕ್‌ಗಳಿಗೆ ರಿಸರ್ವ್‌ ಬ್ಯಾಂಕ್‌ ಯಾವೆಲ್ಲಾ ದಿನ ರಜೆ ಘೋಷಿಸಿದೆ … Continue reading ಏಪ್ರಿಲ್‌ ತಿಂಗಳಿನಲ್ಲಿ ಬ್ಯಾಂಕ್‌ನಲ್ಲಿ ಕೆಲಸ ಇದೆಯೆ? ಹಾಗಿದ್ದರೆ ರಜೆಯ ಬಗ್ಗೆ ತಿಳಿದುಕೊಳ್ಳಿ