ಸೋನಿಯಾ- ಮನ್​ಮೋಹನ್​ ಸಿಂಗ್​ ಸೀಕ್ರೆಟ್​ ಬಿಚ್ಚಿಟ್ಟ ಒಬಾಮಾ: ಭಾರತದಲ್ಲಿ ಸಂಚಲನ!

ವಾಷಿಂಗ್ಟನ್​: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು ಬರೆದಿರುವ ಆತ್ಮಕಥನ ‘ಎ ಪ್ರಾಮಿಸ್ಡ್​ ಲ್ಯಾಂಡ್’ ಪುಸ್ತಕ ಇದೀಗ ಭಾರಿ ಸುದ್ದಿ ಮಾಡುತ್ತಿದೆ. ಹಲವಾರು ರಾಜಕೀಯ ಧುರೀಣರ ಕುರಿತು ಸಾಕಷ್ಟು ಅಧ್ಯಯನ ನಡೆಸಿ ಅವರ ಬಗ್ಗೆ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ತಾವು ಈ ಧುರೀಣರನ್ನು ಕಂಡ ರೀತಿಯ ಬಗ್ಗೆ ಅದರಲ್ಲಿ ವಿವರವಾಗಿ ತಿಳಿಸಲಾಗಿದೆ. ಒಬಾಮಾ 2009ರಿಂದ 2017ರವರೆಗೆ ಅಮೆರಿಕದ ಅಧ್ಯಕ್ಷರಾಗಿದ್ದರು. 2013-14ರವರೆಗೆ ಭಾರತದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು. ಆಗ ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರೊಂದಿಗೆ … Continue reading ಸೋನಿಯಾ- ಮನ್​ಮೋಹನ್​ ಸಿಂಗ್​ ಸೀಕ್ರೆಟ್​ ಬಿಚ್ಚಿಟ್ಟ ಒಬಾಮಾ: ಭಾರತದಲ್ಲಿ ಸಂಚಲನ!