ಗೃಹ ಸಚಿವ ಬಸವರಾಜ್​ ಬೊಮ್ಮಾಯಿಗೆ ಕರೊನಾ ಸೋಂಕು

ಬೆಂಗಳೂರು: ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಅವರಿಗೂ ಕರೊನಾ ಸೋಂಕು ಕಾಣಿಸಿಕೊಂಡಿದೆ. ಈ ಕುರಿತು ಟ್ವೀಟ್​ ಮೂಲಕ ಅವರು ಮಾಹಿತಿ ನೀಡಿದ್ದಾರೆ. ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೂ ಸೋಂಕು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ. ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ … Continue reading ಗೃಹ ಸಚಿವ ಬಸವರಾಜ್​ ಬೊಮ್ಮಾಯಿಗೆ ಕರೊನಾ ಸೋಂಕು