ಮಾರ್ಚ್​ನಲ್ಲಿ ಚುನಾವಣೆ? 6 ವಾರಗಳಲ್ಲಿ ವೇಳಾಪಟ್ಟಿ ಹೊರಡಿಸಲು ಚುನಾವಣಾ ಆಯೋಗಕ್ಕೆ ಕೋರ್ಟ್​ ಆದೇಶ

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿಗೆ) ಚುನಾವಣೆ ನಡೆಸುವಂತೆ ಹೈಕೋರ್ಟ್​ ಇಂದು ನಿರ್ದೇಶಿಸಿದೆ. 198 ವಾರ್ಡ್‍ಗಳಿರುವ ಬಿಬಿಎಂಪಿಯಲ್ಲಿ 243 ವಾರ್ಡ್‍ಗಳನ್ನು ಹೆಚ್ಚಿಸಲು ಮಸೂದೆ ಮಂಡಿಸಲಾಗಿದೆ. ಇದಕ್ಕೆ ಕಾಲಾವಕಾಶ ಬೇಕು. ಅಲ್ಲದೆ ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ರಚನೆ ಮಾಡಬೇಕಾಗಿದೆ ಎಂದು ಸರ್ಕಾರ ನ್ಯಾಯಾಲಯದ ಮುಂದೆ ಕಾಲಾವಕಾಶ ಕೋರಿತ್ತು. ಆದರೆ 198 ವಾರ್ಡ್​ಗಳಿಗೇ ಚುನಾವಣೆ ನಡೆಸುವಂತೆ ಹೈಕೋರ್ಟ್​ ಸ್ಟ್ರಿಕ್ಟ್​ ಆಗಿ ಹೇಳಿದೆ. ಒಂದು ತಿಂಗಳಿನೊಳಗೆ ಮೀಸಲಾತಿ ಅಧಿಸೂಚನೆ ಹೊರಡಿಸಬೇಕು, ಆರು ವಾರಗಳಲ್ಲಿ ಚುನಾವಣಾ ವೇಳಾಪಟ್ಟಿ ಹೊರಡಿಸಬೇಕು ಎಂದು ಕೋರ್ಟ್​  … Continue reading ಮಾರ್ಚ್​ನಲ್ಲಿ ಚುನಾವಣೆ? 6 ವಾರಗಳಲ್ಲಿ ವೇಳಾಪಟ್ಟಿ ಹೊರಡಿಸಲು ಚುನಾವಣಾ ಆಯೋಗಕ್ಕೆ ಕೋರ್ಟ್​ ಆದೇಶ