ಬಿಯರ್​ ಪ್ರೇಮಿಗಳಿಗೆ ಇಲ್ಲಿ ಸಿಕ್ತು ಭರ್ಜರಿ ಗುಡ್​ನ್ಯೂಸ್​- ವಿದೇಶಿ ಮದ್ಯಪ್ರಿಯರಿಗೆ ಸರ್ಕಾರ ನೀಡಿತು ಶಾಕ್​!

ಲಖನೌ: ಕರೊನಾ ವೈರಸ್​ ಹಿನ್ನೆಲೆಯಲ್ಲಿ ಉಂಟಾದ ಲಾಕ್​ಡೌನ್​ನಿಂದಾಗಿ ಮದ್ಯದಂಗಡಿಗಳೆಲ್ಲಾ ಬಂದ್​ ಆಗಿದ್ದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ಭರ್ಜರಿ ನಷ್ಟ ಉಂಟಾಗಿತ್ತು. ಲಾಕ್​ಡೌನ್​ ತೆರವಿನ ನಂತರ ಯಥಾಸ್ಥಿತಿಗೆ ಮದ್ಯದಂಗಡಿಗಳು ಬಂದರೂ, ಕೆಲವು ರಾಜ್ಯಗಳಲ್ಲಿ ಪರಿಣಾಮ ಬೀರಿವೆ. ಅದನ್ನು ಸರಿದೂಗಿಸುವ ನಿಟ್ಟಿನಲ್ಲಿ ಬಿಯರ್​ ದರದಲ್ಲಿ ಕೊಂಚ ಕಡಿಮೆ ಮಾಡಲಾಗಿದೆ. ಅಂದರೆ ಇಂದಿನಿಂದ ಅನ್ವಯ ಆಗುವಂತೆ 20 ರೂಪಾಯಿಗಳನ್ನು ಒಂದು ಬಿಯರ್​ ಬಾಟಲಿಗೆ ಕಡಿಮೆ ಮಾಡಲಾಗಿದೆ. ಅಬಕಾರಿ ಸುಂಕ ಮತ್ತು ಬಿಯರ್ ಪರವಾನಿಗೆ ಶುಲ್ಕದಲ್ಲಿ ಬದಲಾವಣೆ ಮಾಡಿಲ್ಲ. ಬಿಯರ್ ಬಳಕೆ ಹೆಚ್ಚಳ … Continue reading ಬಿಯರ್​ ಪ್ರೇಮಿಗಳಿಗೆ ಇಲ್ಲಿ ಸಿಕ್ತು ಭರ್ಜರಿ ಗುಡ್​ನ್ಯೂಸ್​- ವಿದೇಶಿ ಮದ್ಯಪ್ರಿಯರಿಗೆ ಸರ್ಕಾರ ನೀಡಿತು ಶಾಕ್​!