‘ಮಹಿಳೆಯರ ಸ್ಥಾನ ಎತ್ತರಕ್ಕೆ ಒಯ್ದ ಸೋನಿಯಾ ಗಾಂಧಿ, ಮಾಯಾವತಿಗೆ ಸಿಗಲಿ ಭಾರತ ರತ್ನ’

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಬಹುಜನ್​ ಸಮಾಜ್​ ಪಾರ್ಟಿ ಮುಖ್ಯಸ್ಥೆ ಮಾಯಾವತಿ ಇಬ್ಬರೂ ಭಾರತ ರತ್ನ ಪ್ರಶಸ್ತಿಗೆ ಅರ್ಹರು ಎಂದಿರುವ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್, ಇವರಿಗೆ ಈ ಗೌರವ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಸೋನಿಯಾ ಗಾಂಧಿ ಮತ್ತು ಮಾಯಾವತಿ ಅವರು ಮಹಿಳಾ ಸಬಲೀಕರಣಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರು ಭಾರತ ರತ್ನಕ್ಕೆ ಅರ್ಹರು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರಾವತ್​ ಟ್ವೀಟ್​ ಮೂಲಕ ತಿಳಿಸಿದ್ದಾರೆ. आदरणीय … Continue reading ‘ಮಹಿಳೆಯರ ಸ್ಥಾನ ಎತ್ತರಕ್ಕೆ ಒಯ್ದ ಸೋನಿಯಾ ಗಾಂಧಿ, ಮಾಯಾವತಿಗೆ ಸಿಗಲಿ ಭಾರತ ರತ್ನ’